ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ 11452 ಮತಗಳ ಅಂತರದ ಭಾರೀ ಹಿನ್ನಡೆ. ಪ್ರತಿಷ್ಟಿತ ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ನಿರ್ಗಮಿತ ಅಭ್ಯರ್ಥಿ ಕಾಂಗ್ರೆಸ್ಸಿನ ಜಗದೀಶ್ ಶೆಟ್ಟರ್ 10,500 ಮತಗಳ ಬಾರಿ ಅಂತರದಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಸೋಮಣ್ಣ ಅವರಿಗೆ ಭಾರೀ ಹಿನ್ನಡೆ. ಚನ್ನಪಟ್ಟಣದಲ್ಲಿ …
Tag:
