Donald Trump: ಅಮೆರಿಕ ಅಧ್ಯಕ್ಷರಾದ ಬಳಿಕ ಡೊನಾಲ್ಡ್ ಟ್ರಂಪ್ ರಂಜಾನ್ ಹಬ್ಬದ ಪ್ರಯುಕ್ತ ಇಫ್ತಾರ್ ಕೂಟ ಆಯೋಜನೆ ಮಾಡಿದ್ದರು.
Ramzan
-
Festival: ಯುಗಾದಿ ಹಾಗೂ ರಂಜಾನ್ ಹಬ್ಬದ (Festival) ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 2,000 ಬಸ್ಗಳನ್ನು ರಸ್ತೆಗಿಳಿಸಲಿದ್ದು, ಮಾರ್ಚ್ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ …
-
Ramzan: ಈದ್-ಉಲ್-ಫಿತರ್ ಮತ್ತು ರಂಜಾನ್ ಕೊನೆಯ ಶುಕ್ರವಾರದಂದು ರಸ್ತೆಗಳಲ್ಲಿ ನಮಾಜ್ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶದ ಮೀರತ್ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ.
-
Srinagar: ರಮಜಾನ್ ಉಪವಾಸದ ಮಾಸದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೌಂದರ್ಯ ಸ್ಪರ್ಧೆಯೊಂದು ನಡೆದಿರುವುದಕ್ಕೆ ಧಾರ್ಮಿಕ ಮಾತ್ರವಲ್ಲದೆ ರಾಜಕೀಯ ವಲಯದಿಂದಲೂ ಆಕ್ರೋಶ ವ್ಯಕ್ತವಾಗಿದೆ.
-
Crime
UP: ರಂಜಾನ್ ಎಂದು ಸೆ** ನಿರಾಕರಿಸಿದ ಪತ್ನಿ – ಪ್ರೇಯಸಿಯ ಮಗನನ್ನು ಅಪಹರಿಸಿ ಅತ್ಯಾಚಾರ ಗೈದು, 40 ಬಾರಿ ಕೊಂದು ಹತ್ಯೆ!!
UP: ಉತ್ತರ ಪ್ರದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ ಎಂದು ಬೆಳಕಿಗೆ ಬಂದಿದ್ದು, ರಂಜಾನ್ ತಿಂಗಳ ಎಂಬ ಕಾರಣಕ್ಕೆ ಪತ್ನಿಯೂ ಲೈಂಗಿಕ ಕ್ರಿಯೆಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರೇಯಸಿಯ ಮಗನನ್ನು ಅಪಹರಿಸಿ ಅತ್ಯಾಚಾರ ಮಾಡಿ ಹತ್ಯೆ ಮಾಡಿದಂತಹ ಘಟನೆ ನಡೆದಿದೆ.
-
News
Ramzan: ಸೌದಿಯಲ್ಲಿ ಚಂದ್ರನ ದರ್ಶನ! ಮಾರ್ಚ್ 2 ರಿಂದ ಭಾರತದಲ್ಲಿ ಪವಿತ್ರ ರಂಜಾನ್ ತಿಂಗಳು ಆರಂಭ
by ಕಾವ್ಯ ವಾಣಿby ಕಾವ್ಯ ವಾಣಿRamzan: ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಯಾವುದೇ ತಿಂಗಳ ದಿನಾಂಕವನ್ನು ಚಂದ್ರ ದರ್ಶನದ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ.
-
Holiday : ರಾಜ್ಯದಲ್ಲಿ ರಂಜಾನ್ ರಜೆ ವಿಚಾರ ಭಾರಿ ಚರ್ಚೆಯಾಗುತ್ತಿದೆ. ರಂಜಾನ್ ತಿಂಗಳು ಮುಸ್ಲಿಂ ಸರ್ಕಾರಿ ನೌಕರರಿಗೆ ಒಂದು ಗಂಟೆ ಮುಂಚಿತವಾಗಿ ಕೆಲಸದಿಂದ ಬಿಡುಗಡೆಗೊಳಿಸಬೇಕೆಂಬ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
-
News
Ramzan Relief :ದಸರಾ ಹಬ್ಬಕ್ಕೆ 10-15 ದಿನ ರಜೆ ಕೊಡುತ್ತೀರಿ, ನಾವೇನಾದ್ರೂ ಪ್ರಶ್ನೆ ಮಾಡಿದ್ದೇವಾ? ಹಾಗೆ ರಂಜಾನ್ಗೂ 1 ಗಂಟೆ ರಿಲೀಫ್ ಕೊಡಿ- ಸಿಎಂಗೆ ಹುಸೇನ್ ಮನವಿ!!
Ramzan Relief:ರಂಜಾನ್ ಹಬ್ಬಕ್ಕಾಗಿ ಮುಸ್ಲಿಂ ಸರ್ಕಾರಿ ನೌಕರರಿಗೆ ಒಂದು ಗಂಟೆ ರಿಲೀಫ್ ಕೊಡುವಂತಹ ವಿಚಾರ ರಾಜ್ಯಾದ್ಯಂತ ಬಾರಿ ಚರ್ಚೆಯಾಗುತ್ತಿದೆ.
-
News
Bengaluru: ಬೆಂಗಳೂರು: ಹಿಂದೂ ನೌಕರರು ಉಪವಾಸ ಆಚರಣೆಗೆ ಮನವಿ ಮಾಡಿದ್ರೆ ಸರ್ಕಾರಿ ಕಚೇರಿಗಳೇ ಖಾಲಿ ಖಾಲಿ: ಮುತಾಲಿಕ್
by ಕಾವ್ಯ ವಾಣಿby ಕಾವ್ಯ ವಾಣಿBengaluru: ಹಿಂದೂಗಳ ಸಂಪ್ರದಾಯದಲ್ಲಿ ನಿರಂತರ ಒಂದೊಂದು ಆಚರಣೆ ಇರುತ್ತೆ. ಹಿಂದೂ ನೌಕರರು ಎಲ್ಲಾ ಆಚರಣೆಗೆ ಅವಕಾಶ ಕೊಡಿ ಅಂತ ಮನವಿ ಮಾಡೋದಕ್ಕೆ ಶುರು ಮಾಡಿದ್ರೆ ಸರ್ಕಾರಿ ಕಚೇರಿಗಳೇ ಖಾಲಿ ಖಾಲಿಯಾಗಿರುತ್ತೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
-
Karnataka State Politics Updatesದಕ್ಷಿಣ ಕನ್ನಡ
Iftar Party Mangalore: ಮಂಗಳೂರು; ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ; ನೋಟಿಸ್ ಜಾರಿ
Iftar Party Mangalore: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಡಾ ಆಯೋಜನೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಇದೀಗ ಚುನಾವಣಾ ಆಯೋಗ ನೋಟಿಸ್ ನೀಡಿದೆ
