ಭಾನುವಾರ, 25 ಅಕ್ಟೋಬರ್ 2026
Trending

Rape case

Crime

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ಶಾಕ್‌

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್‌ ಶಾಕಿಂಗ್‌ ಸುದ್ದಿ ನೀಡಿದೆ. ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದ್ದು, ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಕೆ.ಎಸ್‌…

News

Nikhil Kumaraswamy: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ – ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Nikhil Kumaraswamy : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿದ್ದು, ದೇಶದ ರಾಜಕೀಯದಲ್ಲಿ ದೊಡ್ಡ ಹೆಸರು…

News

Prajwal Revanna: ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ ವಿಧಿಸಿದ 480 ಪುಟಗಳ ತೀರ್ಪಿನಲ್ಲಿ ಸಂಸ್ಕೃತ ಶ್ಲೋಕ ಉಲ್ಲೇಖ, ಏನದು? ಅದರ ಮಹತ್ವವೇನು?

Prajwal Revanna: ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪು ನೀಡಿದ್ದು, ಆದೇಶದ ಮೊದಲ ಪ್ರತಿಯಲ್ಲಿ ಸಂಸ್ಕೃತ ಶ್ಲೋಕವೊಂದನ್ನು ಉಲ್ಲೇಖ ಮಾಡಲಾಗಿದೆ.

News

Prajwal Revanna: ಕರ್ಮದ ಫಲ ಈ ಜನ್ಮದಲ್ಲೇ ಅನುಭವಿಸಬೇಕು-ಪ್ರಜ್ವಲ್‌ ಜೀವಾವಧಿ ಶಿಕ್ಷೆಗೆ ಕಾಂಗ್ರೆಸ್‌ ಪ್ರತಿಕ್ರಿಯೆ

Prajwal Revanna: ಇಂದು ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಈ ತೀರ್ಪಿನ ಕುರಿತು ಕಾಂಗ್ರೆಸ್‌ನಿಂದ ಪ್ರತಿಕ್ರಿಯೆ ಬಂದಿದೆ.

News

Prajwal Revanna Case: ಅತ್ಯಾಚಾರ ಪ್ರಕರಣ: ದೋಷಿ ಪ್ರಜ್ವಲ್‌ ರೇವಣ್ಣ ಶಿಕ್ಷೆ ಪ್ರಕಟ ಇಂದು ಮಧ್ಯಾಹ್ನ 2.45ಕ್ಕೆ

Prajwal Revanna Case: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆಯನ್ನು ಇಂದು ಮಧ್ಯಾಹ್ನ 2.45ಕ್ಕೆ ಕಾಯ್ದಿರಿಸಲಾಗಿದೆ. 

News

Prajwal Revanna Case: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ – ದೋಷಿ ಎಂದ ಕೋರ್ಟ್‌ನಿಂದ ಇಂದು ಶಿಕ್ಷೆ ಪ್ರಮಾಣ ಪ್ರಕಟ – ಎಸ್ಪಿಪಿ ಬಿ.ಎನ್.ಜಗದೀಶ್ ವಾದ ಮಂಡನೆ

Prajwal Revanna Case: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ನಿನ್ನೆ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದ್ದ

News

Prajwal Revanna : ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಆ.1ಕ್ಕೆ ತೀರ್ಪು ಮುಂದೂಡಿದ ನ್ಯಾಯಾಲಯ!

prajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ(Prajwal Revanna ) ಅತ್ಯಾಚಾರ, ಲೈಂಗಿಕ ದೌರ್ಜನ್ಯ(Sexual Harassment) ಆರೋಪಗಳ ಮೇಲಿನ ವಿಚಾರಣೆ ನಡೆಸಿ ನ್ಯಾಯಾಲಯ ಇಂದು ತೀರ್ಪನ್ನು ಆ.1 ಕ್ಕೆ ಮುಂದೂಡಿ ಆದೇಶ ನೀಡಿದೆ.

News

Rape Case: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ – ಇಂದು ಜಾಮೀನು ಅರ್ಜಿ ವಿಚಾರಣೆ

Rape Case: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧಪಟ್ಟಂತೆ ಇಂದು ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ.