Rape case: ಮೂಡುಬಿದಿರೆಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕನ್ನಡ ಚಳುವಳಿ ವಾಟಾಳ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯ್ತು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಅತ್ಯಾಚಾರದ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ ಮಾಡಲಾಯ್ತು.
Rape case
-
-
latest
Prajwal Revanna: ಅತ್ಯಾಚಾರ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್..!
by V Rby V RPrajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಗೊಳಿಸಿದೆ. ಹೌದು, ಮನೆ ಕೆಲಸದಾಕೆ ಮೇಲೆ …
-
News
Puttur: ಪುತ್ತೂರು:ಮದುವೆ ನೆಪದಲ್ಲಿ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿ ಶ್ರೀ ಕೃಷ್ಣ ಜೆ ರಾವ್ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದ.
-
News
Puttur: ಮದುವೆ ನೆಪದಲ್ಲಿ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ; ಜಿಲ್ಲಾ ಎಸ್ಪಿಗೆ ಶಾಸಕ ಅಶೋಕ್ ರೈ ಸೂಚನೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಮದುವೆ ನೆಪದಲ್ಲಿ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣದ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ.
-
Madenuru Manu: ಅತ್ಯಾಚಾರ ಪ್ರಕರಣದಲ್ಲಿ ಕಿರುತೆರೆ ನಟ ಮಡೆನೂರು ಮನುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ನೀಡಿದೆ.
-
News
Rape case: ಬೆಸ್ಟ್ ಫ್ರೆಂಡ್ ಎನ್ನುತ್ತಲೆ ಅತ್ಯಾಚಾರ ಮಾಡಿ ಎರಡು ಬಾರಿ ಗರ್ಭಪಾತ ಮಾಡಿಸಿದ!! ಮಡೆನೂರು ಮನು ವಿರುದ್ದ ಸಂತ್ರಸ್ತ ಯುವತಿ ಸ್ಪೋಟಕ ಹೇಳಿಕೆ
‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಸ್ಯಾಂಡಲ್ವುಡ್ ನಟ ಮಡೆನೂರು ಮನು ಅವರ ಮೇಲೆ ಗಂಭೀರವಾದ ಅ*ಚಾರ ಆರೋಪ ಕೇಳಿಬಂದಿದೆ.
-
Bengaluru: ಝೀ ಕನ್ನಡದ ಹೆಸರಾಂತ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಹಲವಾರು ಕಲಾವಿದರನ್ನು ಹುಟ್ಟಿಹಾಕಿದ್ದು, ಹಲವಾರು ಕಿರುತೆರೆ ಹಿರಿತೆರೆ ಮಿಂಚುತ್ತಿದ್ದಾರೆ.
-
Bengaluru : ಝೀ ಕನ್ನಡದ ಹೆಸರಾಂತ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಹಲವಾರು ಕಲಾವಿದರನ್ನು ಹುಟ್ಟಿಹಾಕಿದ್ದು, ಹಲವಾರು ಕಿರುತೆರೆ ಹಿರಿತೆರೆ ಮಿಂಚುತ್ತಿದ್ದಾರೆ.
-
Puttur: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಗರ್ಭವತಿಯಾಗಿರುವ ಪ್ರಕರಣ ಠಾಣೆಯ ಮೆಟ್ಟಿಲೇರಿ ರಾಜಿ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ.
