Crime: ಬೆಳಗಾವಿ ನಗರದ ಹೊರವಲಯದಲ್ಲಿರುವ ರೆಸಾರ್ಟ್ನಲ್ಲಿ ಮೂರು ಜನ ಅಪ್ತಾಪ್ತ ಬಾಲಕರು 15 ವರ್ಷದ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಘಟನೆ ನಡೆದಿದೆ. ಹತ್ತು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ಮನೆಗೆ ಬಾಲಕಿ ವಾಪಾಸ್ ಆದಾಗ ಹೊಟ್ಟೆ ನೋವು …
Rape
-
Crime
Belagavi: ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ: ಇಬ್ಬರು ಬಾಲಕರು ಅರೆಸ್ಟ್
by ಕಾವ್ಯ ವಾಣಿby ಕಾವ್ಯ ವಾಣಿBelagavi: ಬೆಳಗಾವಿ (Belagavi). ಜಿಲ್ಲೆಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
-
Ramanagara: ರವಿವಾರ ಎ 11 ರಂದು ರಾಮನಗರ (Ramanagara) ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14 ವರ್ಷ) ನಾಪತ್ತೆಯಾಗಿದ್ದರು.
-
Uttar Pradesh:ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ. ಮಹಿಳೆಯ ಜೊತೆಗಿದ್ದ ಸ್ನೇಹಿತೆ ವಾಹನದಿಂದ ಹೊರಗೆ ತಳ್ಳಲ್ಪಟ್ಟಿದ್ದು ನಂತರ ಸಾವಿಗೀಡಾಗಿದ್ದಾರೆ.
-
Bengaluru: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
-
Mangaluru : ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಶಂಕಿಸಲಾಗಿ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
-
Crime
Mangaluru : ಮಂಗಳೂರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್? ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ
Mangaluru: ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ನಿರ್ಜನ ಪ್ರದೇಶದಲ್ಲಿ ಹೊರರಾಜ್ಯದ ಯುವತಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಶಂಕೆ ವ್ಯಕ್ತವಾಗಿದೆ.
-
Tamilnadu: ತನ್ನ ಪ್ರಿಯತಮೆ ಲೈಂಗಿಕ ಕ್ರಿಯೆಗೆ ಒಪ್ಪಿಲ್ಲ ಎನ್ನುವ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ಪ್ರೇಯಸಿಯ ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ನಡೆದಿದೆ.
-
Alahabad Court: ಅಲಹಾಬಾದ್ ಹೈಕೋರ್ಟು ಇತ್ತೀಚಿಗೆ ತನ್ನ ಕೆಲವು ವಿಶೇಷ ತೀರ್ಪುಗಳ ಮುಖಾಂತರ ಸುದ್ದಿಯಾಗುತ್ತಿದೆ.
-
Kannur: ಕೋವಿಡ್ ಸಾಂಕ್ರಾಮಿಕ ಲಾಕ್ಡೌನ್ ಸಮಯದಲ್ಲಿ ಎರಡು ವರ್ಷಗಳ ಕಾಲ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಮದರಸಾ ಶಿಕ್ಷಕನಿಗೆ ತಳಿಪರಂಬ ತ್ವರಿತ ವಿಶೇಷ ನ್ಯಾಯಾಲಯ 187 ವರ್ಷ ಜೈಲು ಶಿಕ್ಷೆ ವಿಧಿಸಿದೆ.
