Rashmika Mandanna: ಸದಾ ವಿವಾದಾತ್ಮಕ ಹೇಳಿಕೆಯನ್ನು ನೀಡುವಲ್ಲಿ ಎತ್ತಿದ ಕೈ ಆಗಿರುವ ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮತ್ತೊಂದು ಹೇಳಿಕೆ ನೀಡಿದ್ದಾರೆ. ʼ ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೆ ಅನಿಸುತ್ತದೆʼ ಎಂದು ಹೇಳಿದ್ದಾರೆ.
Tag:
