ಆಸ್ಪತ್ರೆಯವರ ನಿರ್ಲಕ್ಷ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಒಂದಲ್ಲ ಒಂದು ಘಟನೆಗಳು ವರದಿಯಾಗುತ್ತಲೇ ಇದೆ. ಅದರಂತೆ ಇಲ್ಲೊಂದು ಕಡೆ ಶವಗಾರದಲ್ಲಿ ಇರಿಸಿದ್ದ ಮೃತದೇಹವನ್ನು ಇಲಿಗಳು ತಿಂದಿರುವಂತಹ ಘಟನೆ ಬೆಳಕಿಗೆ ಬಂದಿದೆ. ಇಂತಹದೊಂದು ನಿರ್ಲಕ್ಷದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಪೋಸ್ಟ್ ಮಾರ್ಟಂಗಾಗಿ …
Tag:
