Ratan Tata: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ರತನ್ ಟಾಟಾ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
Tag: