ಹೊಸ ಪಡಿತರ ಚೀಟಿ (Ration card update) ಪಡೆಯಲು ಕಾದಿರುವವರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದೆ.
Ration card update
-
News
Ration card lost: ರೇಷನ್ ಕಾರ್ಡ್ ದಾರರಿಗೆ ಮಹತ್ವದ ಸುದ್ದಿ- ಕಾರ್ಡ್ ಕಳೆದು ಹೋದ್ರೆ ಕೂಡಲೇ ಹೀಗೆ ಮಾಡಿ !! ಇಲ್ಲಾಂದ್ರೆ ಹೊಸ ಕಾರ್ಡ್ ಸಿಗೋಲ್ಲ ನೋಡಿ !!
by Mallikaby Mallikaಪಡಿತರ ಚೀಟಿಯನ್ನು ಕಳೆದುಕೊಂಡರೆ, ನೀವು ಚಿಂತಿಸದೆ ಕೆಲವು ಸರಳ ಹಂತಗಳನ್ನು ಅನುಸರಿಸಬೇಕು, ಅದರ ನಂತರ ನಿಮ್ಮ ನಕಲಿ ಕಾರ್ಡ್ ಅನ್ನು ಸುಲಭವಾಗಿ ಪಡೆಯಬಹುದು.
-
latest
Ration Card -Adhaar Link: ರೇಶನ್ ಕಾರ್ಡ್’ಗೆ ಆಧಾರ್ ಲಿಂಕ್ ಮಾಡುವ ಕೊನೆಯ ಡೆಡ್ ಲೈನ್ ಫಿಕ್ಸ್, ತಕ್ಷಣ ಲಿಂಕ್ ಮಾಡಲು ಹೀಗೆ ಮಾಡಿ !
by ವಿದ್ಯಾ ಗೌಡby ವಿದ್ಯಾ ಗೌಡರಾಜ್ಯದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ (Government) ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ.
-
NationalNews
BPL Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಹಠಾತ್ ಸ್ಥಗಿತ, ಗ್ಯಾರಂಟಿ ಎಫೆಕ್ಟ್ ತಂದ ಶಾಕ್ ?!
by ವಿದ್ಯಾ ಗೌಡby ವಿದ್ಯಾ ಗೌಡಈ ಹಿಂದೆ ಬಿಪಿಎಲ್ ಪಡಿತರ ಚೀಟಿ (BPL Card) ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ
-
latestNational
Ration Card Big Update: ಪಡಿತರ ಚೀಟಿದಾರರೇ ಜೂನ್ 30ರೊಳಗೆ ಈ ಕೆಲಸ ಮಾಡಿ; ಇಲ್ಲವಾದರೆ ಉಚಿತ ರೇಷನ್ ಸಿಗಲ್ಲ, ಪಡಿತರ ಚೀಟಿ ರದ್ದಾಗುತ್ತದೆ!!
by ವಿದ್ಯಾ ಗೌಡby ವಿದ್ಯಾ ಗೌಡRation Card Big Update: ಜೂನ್ 30ರೊಳಗೆ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್’ಗೆ ಲಿಂಕ್ ಮಾಡದಿದ್ದರೆ ಪಡಿತರ ಚೀಟಿ ರದ್ದಾಗುತ್ತದೆ ಎಂದು ಹೇಳಲಾಗಿದೆ.
-
ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾದರಿಗೆ ಕೇಂದ್ರ ಸರ್ಕಾರ (Central Government)ಸಿಹಿಸುದ್ದಿಯನ್ನು(Good News) ನೀಡಿದೆ.
-
ಪಡಿತರ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳುವ ದೆಸೆಯಲ್ಲಿ ಹೊಸ ಯೋಜನೆ ರೂಪಿಸಲಾಗಿದೆ.
-
ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಇವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಅದೇ ರೀತಿಯಲ್ಲಿ ಸರ್ಕಾರ …
-
ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಒಟ್ಟಿನಲ್ಲಿ ಸರ್ಕಾರವು …
-
ಬರೋಬ್ಬರಿ ಹತ್ತು ಲಕ್ಷ ಜನರಿಗೆ ಸರ್ಕಾರದಿಂದ ದೊರೆಯುತ್ತಿದ್ದ ಉಚಿತ ಪಡಿತರ ಯೋಜನೆಯ ಅಕ್ಕಿ, ಗೋಧಿ ಮತ್ತು ಬೇಳೆ ಇನ್ನು ಮುಂದೆ ದೊರೆಯುವುದಿಲ್ಲ. ಇದು ಯಾಕೆ ಹೀಗೆ ಎಂಬುದನ್ನು ತಿಳಿದುಕೊಳ್ಳೋಣ. ಇದೀಗ ದೇಶದಾದ್ಯಂತ ಸುಮಾರು 10 ಲಕ್ಷ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಸರ್ಕಾರ …
