ಹೊಸ ಪಡಿತರ ಚೀಟಿಗಾಗಿ ರಾಜ್ಯದ ನಾಗರಿಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 2022 ರಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. …
Ration card
-
latestNewsಬೆಂಗಳೂರು
ಪಡಿತರ ಚೀಟಿದಾರರೇ ಗಮನಿಸಿ, ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್!!! ತಪ್ಪದೇ ಈ ಮಾಹಿತಿ ಓದಿ
by Mallikaby Mallikaದೇಶದಲ್ಲಿ ಕೊರೋನಾ ತೀವ್ರ ಏರಿಕೆ ಕಂಡು ಬಂದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ನಿಲ್ಲಿಸುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುತ್ತಿದ್ದು, ಈ ಯೋಜನೆಯನ್ನು ನಿಲ್ಲಿಸುವಂತೆ ಕೇಂದ್ರ ವೆಚ್ಚ ಇಲಾಖೆ ಮಾಡಿದೆ. …
-
Karnataka State Politics UpdateslatestNewsಬೆಂಗಳೂರು
ಪಡಿತರ ಚೀಟಿದಾರರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ, ಸರಕಾರದ ಕಡೆಯಿಂದ!
by Mallikaby Mallikaಕೇಂದ್ರ ಸರ್ಕಾರವು ಪ್ರಾರಂಭಿಸಿದ ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ’ ಯೋಜನೆಯನ್ನು ಈಗ ದೇಶಾದ್ಯಂತ ಜಾರಿಗೆ ತರಲಾಗಿದೆ. ಈ ಯೋಜನೆಯು ಕೊನೆಯಲ್ಲಿ ಅಸ್ಸಾಂನಲ್ಲಿ ಕಾರ್ಯ ನಿರ್ವಹಿಸಲು ಪ್ರಾರಂಭಿಸಿತು. ಇನ್ನು ಇದರೊಂದಿಗೆ, ದೇಶದ ಎಲ್ಲಾ ರಾಜ್ಯಗಳು ಈ ಯೋಜನೆಯ ಅಡಿಯಲ್ಲಿ ಬಂದವು. ಒನ್ …
-
ಕಲಬುರಗಿ : ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಅವಶ್ಯವಾಗಿದ್ದು, ಇ-ಕೆವೈಸಿ ಮಾಡಿಕೊಳ್ಳದೇ ಇರುವ ಇನ್ನುಳಿದ ಪಡಿತರ ಚೀಟಿದಾರರು ಜೂನ್ 30 ರೊಳಗಾಗಿ ಪೂರ್ಣಗೊಳಿಸಲು ತಿಳಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಜೂನ್ ತಿಂಗಳಲ್ಲಿ ಕೊನೆಯ ಅವಕಾಶವಿರುವ ಪ್ರಯುಕ್ತ …
-
latestNews
ಈ ರೀತಿ ಮಾಡಿದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ! ಹೊಸ ನಿಯಮಗಳೇನು ಗೊತ್ತಾ?
by Mallikaby Mallikaಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಸರೆಂಡರ್ ಮಾಹಿತಿ ಬಗ್ಗೆ ಕೆಲ ದಿನಗಳಿಂದ ಹಲವು ಸುದ್ದಿಗಳು ಬರುತ್ತಿದ್ದವು. ಒಂದು ವೇಳೆ ಪಡಿತರ ಸೌಲಭ್ಯವನ್ನು ತಪ್ಪು ದಾರಿಯಲ್ಲಿ ತೆಗೆದುಕೊಂಡರೆ ಸರ್ಕಾರವು ಯಾವ ರೀತಿ ವಸೂಲಾತಿ ಪಡೆಯುತ್ತದೆ ಎಂಬ ಭಯ ಜನರಲ್ಲಿದೆ. ಈ ಸಮಯದಲ್ಲಿ …
-
ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಪಡಿತರ ಚೀಟಿಗಳನ್ನು ವಿತರಿಸಿವೆ. ಈ ಕಾರ್ಡ್ ಮೂಲಕ ಅನೇಕ ಪ್ರಯೋಜನಗಳನ್ನ ಪಡೆಯಬಹುದಾಗಿದ್ದು, ಇವುಗಳನ್ನು ಆಹಾರ ಭದ್ರತಾ ಕಾರ್ಡ್’ಗಳೆಂದು ಸಹ ಕರೆಯಲಾಗುತ್ತದೆ. ಕೊರೊನಾ ವೈರಸ್ ಕಾರಣದಿಂದಾಗಿ ಬಡತನ ರೇಖೆಗಿಂತ ಕೆಳಗಿರುವ …
-
ಪಡಿತರ ಚೀಟಿಯ ಮೂಲಕ ಆಹಾರ ಧಾನ್ಯ ಪಡೆಯುವವರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಸೆಪ್ಟೆಂಬರ್ವರೆಗೆ ವಿಸ್ತರಿಸಿದೆ. ಮತ್ತೊಂದೆಡೆ, ಪಡಿತರ ಅಂಗಡಿ ಮಾಲೀಕರು ಪಡಿತರ ತೂಕದಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಮೋಸ ಮಾಡಲು ಸಾಧ್ಯವಾಗದಂತಹ …
-
ಕೊರೊನಾ ವೇಗವಾಗಿ ಹರಡಿದ ಕಾರಣ ಮೋದಿ ಸರ್ಕಾರವು ಲಾಕ್ಡೌನ್ ಹೇರಿತು ಹೀಗಾಗಿ ಕಷ್ಟಕ್ಕೆ ಸಿಲುಕಿದ ಬಡವರ ದೃಷ್ಟಿಯಿಂದ, ಸರ್ಕಾರವು ಉಚಿತ ಪಡಿತರ ಸೌಲಭ್ಯವನ್ನು ಪ್ರಾರಂಭಿಸಿತು. ಸರ್ಕಾರದ ಈ ಸೌಲಭ್ಯ ಇಂದಿಗೂ ಮುಂದುವರಿದಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ಸೆಪ್ಟೆಂಬರ್ 2022 ರವರೆಗೆ …
-
ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ(ಜೀವ ಮಾಪಕ ಮರು ಧೃಡೀಕರಣ) ಸಂಗ್ರಹಿಸಲಾಗುತ್ತಿದ್ದು, ಇದುವರೆಗೆ ನಾನಾ ಕಾರಣಗಳಿಂದ ಇ ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು ಎಂದು ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು …
-
latestNews
ಪಡಿತರ ಚೀಟಿದಾರರೇ ನಿಮಗೊಂದು ಸಿಹಿಸುದ್ದಿ :
ರಾಜ್ಯ ಸರ್ಕಾರದಿಂದ ಗೋಧಿ ಮತ್ತು ಅಕ್ಕಿ ವಿತರಣೆಯಲ್ಲಿ ಭಾರೀ ಬದಲಾವಣೆby Mallikaby Mallikaಕೇಂದ್ರ ಸರ್ಕಾರದಿಂದ ಗೋಧಿ ಮತ್ತು ಅಕ್ಕಿ ವಿತರಣೆಯಲ್ಲಿ ಭಾರಿ ಬದಲಾವಣೆಗಳನ್ನು ಮಾಡಿದ್ದು, ರೇಷನ್ ಕಾರ್ಡ್ ಬಳಕೆದಾರರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿಯನ್ನು ನೀಡಿದೆ. ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಪಡಿತರ ವ್ಯವಸ್ಥೆಯಡಿ ಅಕ್ಕಿ ಜೊತೆ ಸಿರಿಧಾನ್ಯ, ಜೋಳ ಮತ್ತು ರಾಗಿಯನ್ನು ಸಮಪ್ರಮಾಣದಲ್ಲಿ …
