ಬಿಪಿಎಲ್ , ಎಪಿಎಲ್ ಹಾಗೂ ಎಲ್ಲಾ ಪಡಿತರ ಚೀಟಿದಾರರೇ ಪಡಿತರ ಆಹಾರ ಧಾನ್ಯಗಳನ್ನು ವಿತರಣೆಯ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಮುಖ ಮಾಹಿತಿಯನ್ನು ನೀಡಿದ್ದಾರೆ. ಅಂತ್ಯೋದಯ (ಎಎವೈ), ಪಿ.ಎಚ್.ಎಚ್. (ಬಿ.ಪಿ.ಎಲ್.) ಆದ್ಯತಾ ಹಾಗೂ ಎನ್ಪಿಹೆಚ್ಹೆಚ್ …
Ration card
-
Karnataka State Politics Updatesಬೆಂಗಳೂರು
ಪಡಿತರ ಚೀಟಿದಾರರೇ ನಿಮಗೊಂದು ಸಿಹಿಸುದ್ದಿ| ಇನ್ನು ಮುಂದೆ ಈ ಎಲ್ಲಾ ಸೇವೆಗಳು ನಿಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗಲಿವೆ !!!
by Mallikaby Mallikaಬೆಂಗಳೂರು : ಪಡಿತರ ಚೀಟಿದಾರರಿಗೊಂದು ಸಿಹಿಸುದ್ದಿ ಇದೆ. ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಜೊತೆಗೆ ಇನ್ನು ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ. ನ್ಯಾಯಬೆಲೆ ಅಂಗಡಿಗಳು ಇನ್ಮುಂದೆ ಸಾಮಾನ್ಯ ಸೇವಾ ಕೇಂದ್ರಗಳಾಗಿ …
-
latestNewsಕೃಷಿ
ಪಡಿತರದಾರರಿಗೆ ಸಿಹಿಸುದ್ದಿ|ಉಚಿತ ರೇಷನ್ ಯೋಜನೆ ಆರು ತಿಂಗಳವರೆಗೆ ವಿಸ್ತರಣೆ ಮಾಡಿದ ಕೇಂದ್ರ ಸಚಿವ ಸಂಪುಟ
ದೆಹಲಿ:ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದ ಕಾರಣಕ್ಕಾಗಿ ʻಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆʼ ಯನ್ನು ದೇಶದಲ್ಲಿ ಏಪ್ರಿಲ್ 2020 ರಲ್ಲಿ ಒಂದು ತಿಂಗಳ ಮೊದಲ ಲಾಕ್ಡೌನ್ ಸಮಯದಲ್ಲಿ ಪರಿಚಯಿಸಲಾಗಿದ್ದು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ …
-
ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತಿದ್ದ ಗೋಧಿ ಇನ್ನು ಮುಂದೆ ಪಡಿತರ ಚೀಟಿದಾರರಿಗೆ ಸದ್ಯಕ್ಕೆ ಸಿಗುವುದಿಲ್ಲ. ಮಾರ್ಚ್ ತಿಂಗಳಲ್ಲೇ ಈ ಗೋಧಿ ವಿತರಣೆ ಕೊನೆಯಾಗಲಿದೆ. ಇದರ ಬದಲು ಏಪ್ರಿಲ್ನಿಂದ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ ವಿತಣೆಯಾಗಲಿದೆ. ಇಲ್ಲಿಯವರೆಗೂ ಕೇಂದ್ರ ಮತ್ತು ರಾಜ್ಯ …
-
ಪಡಿತರ ಚೀಟಿಯ ಫಲಾನುಭವಿಗಳಿಗೆ ಮಹತ್ವದ ಸುದ್ದಿಯೊಂದಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಡಿತರ ಚೀಟಿಯ ನಿಯಮಗಳನ್ನು ಬದಲಾಯಿಸಲು ತೀರ್ಮಾನಿಸಿದ್ದು, ಹೊಸ ಮಾನದಂಡದ ಕರಡು ಸಿದ್ಧವಾಗುತ್ತಿದೆ. ಹೌದು. ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರವನ್ನು ತೆಗೆದುಕೊಳ್ಳುವ ಅರ್ಹ ಫಲಾನುಭವಿಗಳಿಗೆ ನಿಗದಿಪಡಿಸಿದ ಮಾನದಂಡಗಳಲ್ಲಿ ಇಲಾಖೆಯು …
-
Interestinglatest
ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ|ನಿಮ್ಮ ಕಾರ್ಡ್ ನಲ್ಲಿ ಈ ರೀತಿಯ ಬದಲಾವಣೆ ಆದಷ್ಟು ಬೇಗ ಮಾಡಿಕೊಳ್ಳಿ|ಇಲ್ಲವಾದಲ್ಲಿ ಉಚಿತ ಪಡಿತರ ಸಿಗದೇ ಇರುವ ಸಾಧ್ಯತೆ ಹೆಚ್ಚು
ನವದೆಹಲಿ :ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಇಲ್ಲಿದ್ದು,ರೇಷನ್ ಕಾರ್ಡ್ ನಲ್ಲಿರುವ ಬದಲಾವಣೆಗಳನ್ನು ಆದಷ್ಟು ಬೇಗ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸರ್ಕಾರದಿಂದ ಬರುವ ಉಚಿತ ಪಡಿತರವನ್ನು ಪಡೆಯದಂತೆ ಆಗಬಹುದು. ಹೌದು. ರೇಷನ್ ಕಾರ್ಡ್ನಲ್ಲಿ ನಿಮ್ಮ ಮೊಬೈಲ್ ನಂಬರ್ ತಪ್ಪಾಗಿ ನಮೂದಿಸಿದ್ದರೆ ಅಥವಾ ನಂಬರ್ ಬದಲಾಗಿದ್ದರೆ …
