ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಪಡೆದ ಐ.ಪಿ.ಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಹಾಗೂ ಇತರ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಹಣ ವಸೂಲಿ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಲಾಗಿದೆ. ಏನಿದು ಘಟನೆ!?ಅಕ್ರಮವಾಗಿ …
Tag:
