ಅಪ್ರಾಪ್ತ ಬಾಲಕಿಯ ಅಪಹರಣ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ರಾಯಬಾಗ ತಾಲೂಕು ಮೇಖಕ ಗ್ರಾಮದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ (ಲೋಕೇಶ್ವರ ಸಾಬಣ್ಣ ಜಂಬಗಿ) 35 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ”ಅಪರಾಧಿಯು 1 ಲಕ್ಷ ರೂ. ದಂಡ ಪಾವತಿಸದಿದ್ದರೆ …
Tag:
