RCB: ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಸಾಮಾನ್ಯವಾಗಿ ಚಾಂಪಿಯನ್ ಆಗಿ ಹೊರಹೊಮ್ಮಿದ ಫ್ರಾಂಚೈಸಿಗಳ …
RCB fans
-
News
Chinnaswamy Stadium Stampede: ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಸರಕಾರದಿಂದ ಅಧಿಕಾರಿಗಳ ಸಸ್ಪೆಂಡ್ ನಿರ್ಧಾರ, ನ್ಯಾಯಮಂಡಳಿ ಪ್ರಶ್ನೆ
Chinnaswamy Stadium Stampede: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿ ಐದು ಮಂದಿ ಪೊಲೀಸ್ ಅಧಿಕಾರಿಗಳನ್ನು ಸರಕಾರ ಅಮಾನತು ಮಾಡಿತ್ತು.
-
News
Bangalore Stampede: ಒಂದು ಕಡೆ ಜನರು ಸಾಯುತ್ತಿದ್ದರು ಮತ್ತು ಇನ್ನೊಂದು ಕಡೆಸಂಭ್ರಮಾಚರಣೆ ನಡೆಯುತ್ತಿದ್ದವು: ಬೆಂಗಳೂರಿನ ಕಾಲ್ತುಳಿತದ ಬಗ್ಗೆ ಬಿಜೆಪಿ ವಾಗ್ದಾಳಿ
by Mallikaby MallikaBangalore Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ವಿಜಯೋತ್ಸವ ಮೆರವಣಿಗೆಗೂ ಮುನ್ನ ನಡೆದ ಕಾಲ್ತುಳಿತ ಘಟನೆಯಿಂದ ರಾಜಕೀಯ ಪ್ರಕ್ಷುಬ್ಧತೆ ತೀವ್ರಗೊಂಡಿದೆ.
-
Breaking Entertainment News KannadaNews
Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂಗೆ ಹರಿದು ಬಂದ ಜನಸಾಗರ: ಕಾಲ್ತುಳಿತಕ್ಕೆ 11 ಜನ RCB ಅಭಿಮಾನಿಗಳು ಸಾವು
by Mallikaby MallikaChinnaswamy Stadium: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 8 ಕ್ಕೆ ಏರಿದೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.
-
-
Breaking Entertainment News KannadalatestNews
IPL: ಐಪಿಎಲ್ ನಲ್ಲಿ ಗೆದ್ದ ಆರ್ ಸಿಬಿ ಗೆ ಸಿಕ್ಕಿದ್ದೆಷ್ಟು? ಯಾವ ಆಟಗಾರರು ಎಷ್ಟು ಸಂಭಾವನೆ ಪಡೆದರು ಗೊತ್ತಾ?
by ಕಾವ್ಯ ವಾಣಿby ಕಾವ್ಯ ವಾಣಿIPL: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್ಗಳಿಂದ ಸೋಲಿಸುವ ಮೂಲಕ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅನ್ನು ಗೆದ್ದುಕೊಂಡಿತು.
-
News
RCB Players List: ಮೆಗಾ ಹರಾಜಿಗೂ ಮುನ್ನ RCB ಉಳಿಸಿಕೊಂಡ ಆಟಗಾರರು ಇವರೇ ನೋಡಿ!
by ಕಾವ್ಯ ವಾಣಿby ಕಾವ್ಯ ವಾಣಿRCB Players List: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಆರು ಆಟಗಾರರನ್ನು ರಿಟೈನ್ ಮಾಡಲು ಬಯಸಿದರೆ ಹರಾಜು ಮೊತ್ತದಿಂದ 79 ಕೋಟಿ ರೂ. ನೀಡಬೇಕಾಗುತ್ತದೆ. ಐಪಿಎಲ್ ಇತಿಹಾಸದಲ್ಲಿ …
-
latestLatest Sports News KarnatakaNationalNewsಬೆಂಗಳೂರು
IPL-2024: RCB ಅಭಿಮಾನಿಗಳಿಗೆ ಶಾಕ್- ತಂಡದಿಂದ ಸ್ಟಾರ್ ಪ್ಲೇಯರ್ ಔಟ್ !!
IPL-2024: ಐಪಿಎಲ್ 2024ರ ಹರಾಜು ಪ್ರಕ್ರಿಯೆ ಆರಂಭವಾಗಿದ್ದು ಇದಕ್ಕೂ ಆಟಗಾರರ ಟ್ರೇಡಿಂಗ್ ಹಾಗೂ ರೀಟೈನ್ ಮತ್ತು ರಿಲೀಸ್ಗೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಈ ಬಾರಿ ಹಲವು ಅಚ್ಚರಿಗಳು ಕಾದಿದೆ. ಈ ನಡುವೆಯೇ RCB ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದ್ದು ಈ ಸ್ಟಾರ್ …
