Stadium tragedy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.
Tag:
RCB fans death toll
-
Bengaluru: ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಿಂದ ಹತ್ತಕ್ಕೂ ಹೆಚ್ಚು ಜನ ದಾರುಣವಾಗಿ ಸಾವಿಗೀಡಾಗಿದ್ದು, ನನಗೆ ತೀವ್ರ ದಿಗ್ಬ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.
-
Breaking Entertainment News KannadaNews
CM Siddaramaiah: 10 ಜನ ಆರ್ಸಿಬಿ ಅಭಿಮಾನಿಗಳು ಸಾವು: ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ
by Mallikaby MallikaRCB Chinnaswamy Stadium: ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಆಯೋಜನೆ ಮಾಡಲಾಗಿತ್ತು.
-
Breaking Entertainment News KannadaNews
RCB IPL Vicotry Stampede: ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ, ಮಗು ಸೇರಿ 10ಕ್ಕೇರಿದ ಮೃತರ ಸಂಖ್ಯೆ: ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
by Mallikaby MallikaRCB Chinnaswamy Stadium: ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಆಯೋಜಿಸಲಾಗಿದೆ.
