Vijay Malya: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತ ಕರ್ನಾಟಕದ ಜನತೆಯನ್ನು ಶೋಕ ಸಾಗರದಲ್ಲಿ. ಆರ್ಸಿಬಿ 18 ವರ್ಷಗಳ ಬಳಿಕ ಗೆದ್ದಿತು ಎಂದು ಸಂಭ್ರಮಿಸಬೇಕು ಅಥವಾ ಆರ್ಸಿಬಿ ಅಭಿಮಾನಿಗಳ. ದುರಂತ ಸಾವನ್ನು ಕಂಡು ದುಃಖ ಪಡಬೇಕೋ ಎಂದು ಒಂದೂ ತಿಳಿಯದಾಗಿದೆ.
Tag:
