RCB Champion: ಅಭಿಮಾನ ಅನ್ನೋದು ಹುಚ್ಚುತನದ ಪರಮಾವದಿ ಆಗಬಾರದು. ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆ ಹಲವರ ಪಾಲಿಗೆ ಅಭಿಮಾನ ಅತಿರೇಕಕ್ಕೆ ಹೋಗಿ ಮಸನ ಸೇರುವಂತಾಯಿತು.
RCB
-
News
Bengaluru Stampede: ಕಾಲ್ತುಳಿತ: ‘ಉಚಿತ ಟಿಕೆಟ್’ ವದಂತಿಯೇ ಈ ಅವ್ಯವಸ್ಥೆಗೆ ಕಾರಣ! ಉಚಿತ ಟಿಕೆಟ್ ಮಾಹಿತಿ ನೀಡಿದ್ದು ಯಾರು ಗೊತ್ತಾ?
Bengaluru Stampede: ಜನಸಂದಣಿಯ ನಿರ್ವಹಣೆ ನಿರ್ಣಾಯಕ ಪಾತ್ರ ವಹಿಸಿದ್ದರೂ, ತಪ್ಪು ಮಾಹಿತಿಯು ಅಷ್ಟೇ ಮಾರಕವೆಂದು ನಿನ್ನೆ ನಡೆದ ಘಟನೆಯಲ್ಲಿ ಸಾಬೀತಾಗಿದೆ. ಉಚಿತ ಟಿಕೆಟ್ ವಿತರಣೆಯ ವದಂತಿಯು ಅಭಿಮಾನಿಗಳಲ್ಲಿ ಹತಾಶೆಯನ್ನು ಹುಟ್ಟುಹಾಕಿತು.
-
News
Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ “PIL” ದಾಖಲಿಸಿಕೊಂಡ ಹೈಕೋರ್ಟ್
by Mallikaby MallikaBangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹೈಕೋರ್ಟ್ಗೆ ಸ್ವಯಂ ಪ್ರೇರಿತ ಪಿಐಎಲ್ ದಾಖಲು ಮಾಡಿಕೊಂಡಿದೆ.
-
News
Bengaluru Stampede: ಬೆಂಗಳೂರು ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ, ಕೆಎಸ್ಸಿಎ ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ
by Mallikaby MallikaBengaluru Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
-
News
RCB: ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ದುರಂತದಲ್ಲಿ ಹೆಬ್ರಿ ಮೂಲದ ಯುವತಿ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿRBC: ಆರ್ ಸಿಬಿ (RBC) ಫೈನಲ್ ನಲ್ಲಿ ಗೆದ್ದು ಐಪಿಎಲ್ ಚಾಂಪಿಯನ್ ಪಟ್ಟವೇರಿದ ಹಿನ್ನೆಲೆ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯ ಸಂದರ್ಭ ನಡೆದ ದುರಂತದಲ್ಲಿ ಹೆಬ್ರಿ ಮೂಲದ ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ.
-
Stadium tragedy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.
-
BENGALURU STAMPEDE : ಆರ್ಸಿಬಿ ಕಪ್ ಗಳಿಸಿದ ನೆನಪಿಗಾಗಿ ರಾಜ್ಯ ಸರ್ಕಾರ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ ಈ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತದಲ್ಲಿ 13 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
-
Stadium Stamped: ಬೆಂಗಳೂರಿನಲ್ಲಿ RCB ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ 13 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
-
Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ರಾಯಲ್ ಚಾಲೆಂಜರ್ಸ್ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿದ ಘಟನೆಗೆ ಸಂಬಂಧಪಟ್ಟಂತೆ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿದೆ.
-
Bengaluru: ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಿಂದ ಹತ್ತಕ್ಕೂ ಹೆಚ್ಚು ಜನ ದಾರುಣವಾಗಿ ಸಾವಿಗೀಡಾಗಿದ್ದು, ನನಗೆ ತೀವ್ರ ದಿಗ್ಬ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.
