ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವನೀರು ಮತ್ತು ನೈರ್ಮಲ್ಯ ಇಲಾಖೆ, ಚಾಮರಾಜನಗರ ವಿಭಾಗ ರವರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಜಿಲ್ಲಾ ಪ್ರಯೋಗಾಲಯಕ್ಕೆ ಹಿರಿಯ ವಿಶ್ಲೇಷಕ ಹುದ್ದೆ ನೇಮಕ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಯನ್ನು ಹೊರಗುತ್ತಿಗೆ ಆಧಾರದಲ್ಲಿ …
Tag:
