ಅಂಬಾಸಿಡರ್ ಭಾರತದಲ್ಲೆ ಅತ್ಯಂತ ಹೆಚ್ಚು ಜನಪ್ರಿಯವಾಗಿರುವ ಕಾರಾಗಿದೆ. ಬ್ರಿಟಿಷ್ ಮೂಲದ ಹೊರತಾಗಿ ಅಂಬಾಸಿಡರ್ ಅನ್ನು ಭಾರತೀಯರ ವಿಶ್ವಾಸಾರ್ಹ ಕಾರೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಇದನ್ನು ಪ್ರೀತಿಯಿಂದ “ಭಾರತೀಯ ರಸ್ತೆಗಳ ರಾಜ”ನೆಂದು ಕೂಡ ಕರೆಯಲಾಗುತ್ತದೆ. ಹಿಂದೂಸ್ತಾನ್ ಮೋಟಾರ್ಸ್ 1957 ರಲ್ಲಿ ಅಂಬಾಸಿಡರ್ ಕಾರನ್ನು ಬಿಡುಗಡೆ …
Tag:
