ಯಾವುದೇ ವ್ಯವಹಾರ ನಡೆಯಬೇಕಿದ್ದರೆ ಮೊದಲು ಹಣದ ವ್ಯವಸ್ಥೆ ಆಗಬೇಕು. ಹಣದ ವಿನಿಮಯ ಬ್ಯಾಂಕಿನ ಮೂಲಕವೇ ನಡೆಸಬೇಕಾಗುತ್ತದೆ. ಆದರೆ ಪ್ರಸ್ತುತ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ನವೆಂಬರ್ 19ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಆದ್ದರಿಂದ ಬ್ಯಾಂಕಿಂಗ್, ಎಟಿಎಂ ಸೇವೆಗಳಲ್ಲಿ ವ್ಯತ್ಯಯ …
Tag:
