ಆಕೆ ಇನ್ನೇನು ಹೊಸ ಜೀವನಕ್ಕೆ ಕಾಲಿಡುತ್ತಿದ್ದಳು. ತನ್ನ ಮದುವೆಯ ಬಗ್ಗೆ ಹಲವು ಕನಸುಗಳನ್ನು ಹೆಣೆದುಕೊಂಡಿದ್ದಳು. ಆದರೆ ವಿಧಿಯ ಆಟ ಬೇರೆನೇ ಇತ್ತು. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚೈತ್ರಾ ( 26) ತನ್ನ ಮದುವೆಯ ಆರತಕ್ಷತೆ ಸಮಯದಲ್ಲೇ ಕುಸಿದು ಬಿದ್ದಿದ್ದಾಳೆ. ತೀವ್ರ …
Tag:
