ಮಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಐಸಿಐಸಿಐ ಫೌಂಡೆಷನ್ ಸಹಯೋಗದೊಂದಿಗೆ ಪ್ರಸಕ್ತ ಸಾಲಿಗೆ ರೀಟೆಲ್ ಸೇಲ್ಸ್ ಮತ್ತು ಆಫೀಸ್ ಅಡ್ಮೀನ್ಸ್ಟ್ರೇಷನ್ ತರಬೇತಿ ಹಾಗೂ ಸೋಲಾರ್ ಪ್ಯಾನಲ್ ರಿಪೇರಿ ಮತ್ತು ಅಳವಡಿಸುವ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. …
Tag:
