ಬಾಳೆಹಣ್ಣಿನಲ್ಲಿ ಹಲವಾರು ವಿಧಗಳಿವೆ. ಆದರೆ ನಾವು ಸರಿಯಾಗಿ ಬಳಸಿ ಕೊಳ್ಳುವಲ್ಲಿ ಹಿಂಜರಿಯುತ್ತೇವೆ. ಕೆಂಪು ಬಾಳೆಹಣ್ಣು ಹೆಚ್ಚು ಪ್ರಸಿದ್ಧಿ ಹೊಂದಿಲ್ಲ. ಆದರೆ ಇತರೆ ಬಾಳೆಹಣ್ಣಿಗಿಂತ ಕೆಂಪು ಬಾಳೆಹಣ್ಣು ಹೆಚ್ಚು ಸಿಹಿಯಾಗಿರುತ್ತದೆ. ಊಟದ ಕೊನೆಯಲ್ಲಿ ಒಂದು ಬಾಳೆಹಣ್ಣು ತಿಂದರೆ ತೃಪ್ತಿಯಾಗುತ್ತೆ. ದೇಹ ಹಗರುವಾಗುವ ಜೊತೆಗೆ …
Tag:
