ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದಾಗಿ ರೈಲಿನಲ್ಲಿ ಪ್ರಯಾಣಿಸುತ್ತಿರುವವರ ಪ್ರಾಣ ಉಳಿದಿದೆ. ಈ ಘಟನೆ ನಡೆದಿರೋದು ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ. ನಾಗ್ಲಾ ಗುಲೆರಿಯಾ ಎಂಬಲ್ಲಿ ರೈಲು ಹಳಿ ಡ್ಯಾಮೇಜ್ ಆಗಿತ್ತು. ಇದನ್ನು ಈ ಮಹಿಳೆ ಗಮನಿಸಿದ್ದಾಳೆ. ಆ ಜಾಗದಲ್ಲಿ ಕೂಡಲೇ ಮಹಿಳೆ ಕೆಂಪನೆಯ ಬಟ್ಟೆಯೊಂದನ್ನು ಹಾಕಿ …
Tag:
