ಜನಪ್ರಿಯ ಸ್ಮಾರ್ಟ್ಫೋನ್ (smart phone) ಕಂಪೆನಿಗಳಲ್ಲಿ ಶಿಯೋಮಿ ಕಂಪೆನಿ ಸಹ ಒಂದಾಗಿದೆ. ಈ ಕಂಪೆನಿ ಬಜೆಟ್ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಬಹಳಷ್ಟು ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಈ ವರ್ಷದಲ್ಲಿ ಶಿಯೋಮಿ ಕಂಪೆನಿಯಿಂದ ಹಲವಾರು ಮೊಬೈಲ್ಗಳು …
Tag:
