Darshan: ಕನ್ನದ ಖ್ಯಾತ ನಟ ದರ್ಶನ್ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಡಿ ಜಾಮೀನು ಪಡೆದು ಇತ್ತೀಚಿಗಷ್ಟೇ ಜೈಲಿನಿಂದ ಹೊರ ಬಂದಿದ್ದಾರೆ. ಈ ನಡುವೆ ಅವರು ಕೆಲವು ಸಿನಿಮಾಗಳಿಗೆ ಪಡೆದ ಅಡ್ವಾನ್ಸ್ ಅನ್ನು ಹಿಂದಿರುಗಿಸಿದ್ದಾರೆ ಎಂಬ ಸುದ್ದಿ ಕೂಡ ಸದ್ದು ಮಾಡಿತ್ತು.
Tag:
