Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪಕ್ಕೆ ಕುರಿತಂತೆ ಮಾನಹಾನಿಕರ ವರದಿ ಪ್ರಸಾರ ಮಾಡುವ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿದ್ದ ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಗೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆಯಾಗಿರುವ ಕುರಿತು ವರದಿಯಾಗಿದೆ.
Tag:
