Janaradana Reddy: ಗಾಲಿ ಜನಾರ್ದನ ರೆಡ್ಡಿ ಅವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ವಿಧಾನಸಭಾ ಸಚಿವಾಲಯ ವಾಪಸ್ ಪಡೆದಿದೆ.
Tag:
released from jail
-
Murugha seer released :ಪೋಕ್ಸೋ(pocso) ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘರಾಜೇಂದ್ರ ಶರಣರು(chitradurga swamiji released)ಗುರುವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 14 ತಿಂಗಳ ಹಿಂದೆ ಬಂಧನಕ್ಕೆ ಒಳಗಾಗಿದ್ದ ಸ್ವಾಮೀಜಿ ಅವರಿಗೆ ಕಳೆದ ವಾರವೇ ಹೈಕೋರ್ಟ್ ಜಾಮೀನು (Murugha seer …
-
ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಇಂದು ಬೆಳಗ್ಗೆ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೂಲಕ ಹೊರಗಡೆ ಬಂದಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಇಂದು ಬಿಡುಗಡೆ ಹೊಂದಿದ್ದಾರೆ. ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿಯಾಗಿದ್ದು ಕಾಡುಗಳ್ಳನ ಮುಖ್ಯ ಸಹಚರಾರಾಗಿದ್ದರು. ಭಯಾನಕ …
