ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್ಶಿಪ್ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ, ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಆರ್ಥಿಕ ನೆರವು, …
Tag:
reliance foundation scholarship eligibility
-
Education
ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿವೇತನ 2022-2023 : 2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಪ್ರಸ್ತುತ ಯಾವುದೇ ವಿಷಯದಲ್ಲಿ ಪದವಿಪೂರ್ವ ಕೋರ್ಸ್ನಲ್ಲಿ, ಮೊದಲ ವರ್ಷದ ಪದವಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳಿಗೆ 2022-23ನೇ ಸಾಲಿನ ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದ್ಯ ಪ್ರತಿ ವರ್ಷ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಅದರಲ್ಲೂ …
