Dharmasthala burial case: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಅಸ್ಥಿಪಂಜರದ ಅವಶೇಷಗಳ ಉಪಸ್ಥಿತಿಯನ್ನು ಕಂಡುಹಿಡಿಯಲು ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ಗಳನ್ನು (GPR) ಬಳಸುವ ಸಾಧ್ಯತೆಯಿದೆ.
Tag:
remains
-
Dharmasthala: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ದೂರುದಾರ ಗುರುತು ಮಾಡಿದ ಒಂಭತ್ತ ನೇ ಸ್ಥಳದಲ್ಲಿಯೂ ಅಗೆಯುವ ಕಾರ್ಯವನ್ನು ನಡೆಸಲಾಗಿದ್ದು ಈ ಸ್ಥಳದಲ್ಲಿ ಯಾವುದೇ ಅವಶೇಷಗಳು ಲಭಿಸಿಲ್ಲ
