ಬಾಡಿಗೆಗೆ ಕಾರು ಪಡೆದ ಪ್ರವಾಸಿಗನೊಬ್ಬ ಅದನ್ನು ಗೋವಾದ ಬೀಚ್ನಲ್ಲಿ ಮುಳುಗಿಸಿ ಹುಚ್ಚಾಟ ಮೆರೆದಿದ್ದು, ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ದೆಹಲಿ ಮೂಲದ ಲಲಿತ್ ಕುಮಾರ್ ದಯಾಳ್ ಎಂಬಾತನೇ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಪೇಚಿಗೆ ಸಿಲುಕಿರುವ ವ್ಯಕ್ತಿ. ಬಾಡಿಗೆಗೆ ಕಾರು ಪಡೆದುಕೊಂಡಿದ್ದ …
Tag:
