Darshan: ರೇಣುಕಸ್ವಾಮಿ ಕೊಲೆ ಪ್ರಕರಣದ (Renukaswamy case)ದಲ್ಲಿ ನಟ ದರ್ಶನ್ (Actor darshan), ಪವಿತ್ರಗೌಡ (Pavitra gowda)ಸೇರಿದಂತೆ ಒಟ್ಟು ಏಳು ಆರೋಪಿಗಳಿಗೆ ಬೇಲ್ ಟೆನ್ಷನ್ ಹೆಚ್ಚಾಗಿದೆ.
Renuka Swamy
-
Crime
Darshan: ದರ್ಶನ್ ಹೊಡೆದ ಈ ಮೂರು ಭೀಕರ ಏಟಿನಿಂದಲೇ ರೇಣುಕಾ ಸ್ವಾಮಿ ಸಾವು !! ಎಲ್ಲೆಲ್ಲಿಗೆ ಬಿತ್ತು ಗೊತ್ತಾ ಏಟು? ಚಾರ್ಜ್ ಶೀಟ್ ನಲ್ಲಿ ಸತ್ಯ ಬಯಲು
Darshan: ಈ 3 ಏಟಿನಿಂದಲೇ ರೇಣುಕಾ ಸ್ವಾಮಿ ಸಾವೀಗೀಡಾಗಿದ್ದಾರೆ ಎಂಬ ಮಾಹಿತಿ ಆರೋಪಪಟ್ಟಿಯಲ್ಲಿ ಉಲ್ಲೇಖವಾಗಿದೆ.
-
Entertainment
Actor Darshan: ನಟ ದರ್ಶನ್ಬಿಡುಗಡೆಗೆ ಜೊತೆಗಿದ್ದವರೇ ಕಂಟಕ! ದರ್ಶನ್ ವಿರುದ್ಧ ನಿಂತ ಡಿಗ್ಯಾಂಗ್?
by ಕಾವ್ಯ ವಾಣಿby ಕಾವ್ಯ ವಾಣಿActor Darshan: ಕೊಲೆ ಕೇಸ್ ನಲ್ಲಿ ಗೆಳತಿ ಪವಿತ್ರಾ ಸೇರಿ ಆತನ ಸಹಚರರು ಕೂಡಾ ದರ್ಶನ್ ಪರ ನಿಲ್ಲೋದನ್ನು ಮರೆತಿದ್ದಾರೆ. ತಾನು ಒಮ್ಮೆ ಜೈಲಿಂದ ಬಚಾವಾದರೆ ಸಾಕು ಎಂಬುದು ಎಲ್ಲರ ಯೋಚನೆ ಆಗಿದೆ.
-
Entertainment
Renukaswamy Case: ಸ್ವಾಮಿ ಕೊಲೆ ಕೇಸ್ನಲ್ಲಿ ಚಿಕ್ಕಣ್ಣನಿಗೆ ಸಂಕಷ್ಟ! ಕೊಲೆಗೆ ಸಾಕ್ಷಿಯಾಗಲಿದೆ ಚಿಕ್ಕಣ್ಣ ಹೇಳಿಕೆ?
by ಕಾವ್ಯ ವಾಣಿby ಕಾವ್ಯ ವಾಣಿRenukaswamy Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಚಿಕ್ಕಣ್ಣನ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ. ಚಿಕ್ಕಣ್ಣ ಅವರ ಹೇಳಿಕೆಯನ್ನು CrPC 164ರ ಅಡಿಯಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.
-
Entertainment
Actor Darshan: ಮತ್ತೆ ನಟ ದರ್ಶನ್ಗೆ ಜೈಲೇ ಗತಿ: ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಗಳಾದ ದರ್ಶನ್ ಮತ್ತು ಸಹಚರರ (Darshan And Gang) ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಆಗಸ್ಟ್ 14 ರವರೆಗೆ ವಿಸ್ತರಿಸಿದೆ.
-
Entertainment
Actor Darshan: ನಟ ದರ್ಶನ್ ಬಿಡುಗಡೆ ಬಗ್ಗೆ ದಸರೀಘಟ್ಟ ಚೌಡೇಶ್ವರಿ ದೇವಿ ಕಳಸದಲ್ಲಿ ಪ್ರಶ್ನೆ ಕೇಳಲು ಮೊರೆ ಹೋದ ಅಭಿಮಾನಿಗಳು! ಅಷ್ಟಕ್ಕೂ ದೇವಿ ಕೊಟ್ಟ ಉತ್ತರವೇನು?
by ಕಾವ್ಯ ವಾಣಿby ಕಾವ್ಯ ವಾಣಿActor Darshan: ಅಭಿಮಾನಿಗಳಿಬ್ಬರು ಪ್ರಸಿದ್ಧ ದಸರೀಘಟ್ಟ ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನ್ ಬಿಡುಗಡೆ ಬಗ್ಗೆ ಪ್ರಶ್ನೆ ಕೇಳಿರುವ ವಿಚಾರ ವೈರಲ್ ಆಗಿದೆ.
-
Actor Darshan Case: ಮಗುವಿಗೆ ಕೈದಿ ನಂಬರ್ ಕೊಟ್ಟು ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಘಟನೆಯೊಂದು ನಿನ್ನೆ ನಡೆದಿತ್ತು. ಇದೀಗ ಪೊಲೀಸರು ಮಗುವಿನ ತಂದೆ ತಾಯಿಗೆ ನೋಟಿಸ್ ಜಾರಿ ಮಾಡಿದ್ದಾರೆ.
-
Pavitra Gowda: ಎ1 ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದ ಎಸ್ಐ ನೇತ್ರಾವತಿ ಎಂಬುವವರಿಗೆ ಈಗ ನೋಟಿಸ್ ನೀಡಲಾಗಿರುವ ಕುರಿತು ವರದಿಯಾಗಿದೆ.
-
Actor Darshan: ನಟ ದರ್ಶನ್ ಆಂಡ್ ಗ್ಯಾಂಗ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಲಾಗಿದ್ದು, ಪವಿತ್ರಾ ಗೌಡ ಜೈಲುಪಾಲಾಗಿದ್ದಾರೆ.
-
Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಮತ್ತು ಪವಿತ್ರ ಸೇರಿ ಒಟ್ಟು 9 ಆರೋಪಿಗಳ ಡಿಎನ್ಎ ಪರೀಕ್ಷೆ ಮಾಡಲಾಗಿದೆ.
