Renuka Swamy Case: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಸಿಕ್ಕ ಆರೋಪಿಗಳ ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಆರೋಪಿಗಳ ಜಾಮೀನು ರದ್ದು ಕೋರಿ ಪೊಲೀಸ್ ಇಲಾಖೆ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು.
Renuka Swamy case
-
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 131 ದಿನಗಳ ಕಾಲ ಜೈಲಿನಲ್ಲಿದ್ದ ನಟ ದರ್ಶನ್ಗೆ ಮಧ್ಯಂತರ ಬೇಲ್ ದೊರಕಿದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಕುಟುಂಬದವರು ಟಿವಿ9 ಗೆ ಪ್ರತಿಕ್ರಿಯೆ ನೀಡಿದ್ದಾರೆ.
-
Renukaswamy Murder Case: ಕೊಲೆ ನಡೆದ ನಂತರ ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ನಂತರ ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ, ಸ್ಥಳ ಮಹಜರು ಮಾಡುವಾಗಿನ ಚಿತ್ರವೊಂದು ವೈರಲ್ ಆಗಿದೆ.
-
Pavitra Gowda; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾ ಗೌಡ ಅವರಿಗೂ ಇದೀಗ ಆರೋಗ್ಯ ಸಮಸ್ಯೆ ಎದುರಾಗಿದೆ.
-
News
Renukaswamy Murder Case: ಸಾಕ್ಷ್ಯ ನಾಶ ಮಾಡಲೆಂದು ಬಂದವರೇ ಇದೀಗ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ
Renukaswamy Murder Case: ಈ ಮೊದಲು ಬಂಧಿತರಾಗಿರುವ ಆರೋಪಿಗಳೇ ಈಗ ಸಾಕ್ಷಿಗಳಾಗಿದ್ದಾರೆ. ಇದೊಂದು ಮಹತ್ವದ ತಿರುವು ನೀಡಿದಂತ ವಿಷಯ.
-
Renuka Swamy: ನ್ಯಾಯಾಲಯದ ಆದೇಶದಂತೆ ದರ್ಶನ್ ಪೊಲೀಸ್ ಠಾಣೆಯಲ್ಲಿ ಭೇಟಿ ಮಾಡಿ ಪ್ರಕರಣದ ಕುರಿತು ಮಾತನಾಡಿದ್ದಾರೆ. ಈ ನಡುವೆ ದರ್ಶನ್ ಪೊಲೀಸರ ಮುಂದೆ ಸ್ಚ-ಇಚ್ಛಾ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ.
