Renuka Swamy Murder Case: ರೇಣುಕಾಸ್ವಾಮಿ ಎನ್ನುವಾತನ ಕೊಲೆ ಪ್ರಕರಣ (Renuka Swamy Murder Case) ಸಂಬಂಧ ಕನ್ನಡದ ಹಾಸ್ಯ ನಟ ಚಿಕ್ಕಣ್ಣನಿಗೂ ಪೊಲೀಸರು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
Renuka Swamy Murder Case
-
Entertainment
Renuka Swamy Murder Case: ನಟ ದರ್ಶನ್ಗೆ ಕಾಡ್ತಿದೆಯಾ ಪಶ್ಚಾತ್ತಾಪ? ದುಃಖದಲ್ಲಿ ನಟ ಹೇಳಿದ್ದೇನು?
Renuka Swamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ವ್ಯಕ್ತಿ ಕೊಲೆ ಆರೋಪದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಇದೀಗ ಕೃತ್ಯದ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸುತ್ತಿದ್ದಾರೆ.
-
Renuka Swamy murder case : ಕೊಲೆ ಮಾಡಿದ ಬಳಿಕ ಈ ಪ್ರಕರಣದಲ್ಲಿ ತನ್ನ ಹೆಸರು ಬಾರದಂತೆ ಮಾಡಲು ಹಲವರಿಗೆ ಕರೆ ಮಾಡಿದ್ದ ದರ್ಶನ್ ಕೋಟಿ ಕೋಟಿ ರೂಪಾಯಿ ನೀಡುವುದಾಗಿ ಆಮಿಷ ಒಡ್ಡಿದ್ದಾರೆ.
-
Renuka Swamy Murder ಪ್ರಕರಣ ಆರೋಪದಲ್ಲಿ ಬಂಧನವಾಗಿರುವ ದರ್ಶನ್ ನನ್ನು ಬಚಾವ್ ಮಾಡಲು ಕಾಂಗ್ರೆಸ್ ಪ್ರಭಾವಿ ಸಚಿವರೊಬ್ಬರು ತನಿಖಾ ಪೊಲೀಸ್ ಅಧಿಕಾರಿಗೆ 128 ಬಾರಿ ಕರೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
-
Renuka Swamy: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಇದೀಗ ತಮ್ಮ ಅಪರಾಧಕ್ಕೆ ಬಳಕೆ ಮಾಡಲಾಗಿದೆ ಎನ್ನಲಾಗಿರುವ ಎರಡು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Entertainment
Renuka Swamy murder Case: ದರ್ಶನ್ ನನ್ನು ಸಾಕ್ಷಿಯಾಗಿ ಮಾಡಿ, ಆರೋಪಿಯಾಗಿ ಬೇಡ – ರಾಜಕಾರಣಿಗಳು, ಹಿರಿಯ ನಟರಿಂದ ಪೋಲೀಸರಿಗೆ ಒತ್ತಡ !!
Renuka Swamy murder Case: ದರ್ಶನ್ ಬಂಧನ ಬೆನ್ನಲ್ಲೇ ರಾಜಕಾರಣಿಗಳು(Politicians) ಹಾಗೂ ಕನ್ನಡದ ಹಿರಿಯ ನಟರಿಂದ(Senior Actress) ಪೋಲೀಸರಿಗೆ ಒತ್ತಡಗಳು ಬರಲು ಶುರುವಾಗಿದೆ.
