Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಕೋರ್ಟ್ನಲ್ಲಿ ಇಂದು ನಡೆದಿದ್ದು, ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ಮುಂತಾದವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ನಲ್ಲಿ ಇಂದು ವಿಚಾರಣೆ ಆರಂಭ ಆಗಿದ್ದು, …
Renukaswamy
-
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿರುದ್ಧ ಡಿ.17 ರಂದು ಟ್ರಯಲ್ ಆರಂಭ ಆಗಲಿದೆ. ಡಿ.16 (ಇಂದು) ಸ್ಥಳ ಪರಿಶೀಲನೆ ನಡೆಸಿದೆ. ಇದರ ಸಲುವಾಗಿ ಮೊದಲ ಸಾಕ್ಷಿಗಳಾಗಿ ರೇಣುಕಾಸ್ವಾಮಿ ತಂದೆ, ತಾಯಿಗೆ ಸಮನ್ಸ್ …
-
Actor Darshan: ದರ್ಶನ್ (Darshan) ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ (Income Tax) ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್ ಆದೇಶಿಸಿದೆ.ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ಹಣ …
-
Actor Darshan: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು, ಇದೀಗ ಈ ಘಟನೆ ದೇಶದ ಎರಡನೇ ಪ್ರಮುಖ ಕೇಸ್ ಎಂದು ಎನಿಸಿಕೊಂಡಿದೆ.
-
Darshan Case: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ದರ್ಶನ್, ಹಾಗೂ ಪವಿತ್ರಗೌಡ ಸೇರಿದಂತೆ ಏಳು ಮಂದಿಗೆ ಜಾಮೀನು ಅರ್ಜಿಯನ್ನು ಸುಪ್ರೀಮ್ ಕೋರ್ಟ್ ರದ್ದು ಪಡಿಸಿದೆ.
-
Darshan Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ ಇದಕ್ಕೆ ಸಹಕರಿಸಿದ ಮತ್ತಿತರರು ಇಂದು 57ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.
-
Darshan Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ ಇದಕ್ಕೆ ಸಹಕರಿಸಿದ ಮತ್ತಿತರರು ಇಂದು 57ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
-
Renukaswamy Murder Case: ಕನ್ನಡ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿದ ರೀತಿಗೆ ಕರ್ನಾಟಕ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿದೆ.
-
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ಮಂಗಳವಾರ (ಇಂದು) ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.
-
Renukaswamy Wife: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ನಡೆದಾಗ ಸಹನಾ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಅವರ ಮನೆಗೆ ಗಂಡು ಮಗು ಬಂದಿದ್ದು, ಕುಟುಂಬವು ಖುಷಿ ಪಟ್ಟಿದೆ.
