Renukaswamy Son Naming Ceremony: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದರು.
Tag:
Renukaswamy Murder
-
Chitradurga: ಸ್ಯಾಂಡಲ್ವುಡ್ ನಟ ದರ್ಶನ್ ಆಂಡ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಮೃತಪಟ್ಟ ಆರೋಪದ ಸುದ್ದಿಯ ಜೊತೆಗೆ ಇದೀಗ ಮೃತ ರೇಣುಕಾಸ್ವಾಮಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ನಾಳೆ ಮೃತ ರೇಣುಕಾಸ್ವಾಮಿ ಮಗನ ನಾಮಕರಣ ಸಮಾರಂಭ ನಡೆಯಲಿದೆ.
-
Darsha Thoogudeep: : ರೇಣುಕಾ ಸ್ವಾಮಿ ಹತ್ಯೆ ಆರೋಪಿ ನಟ ದರ್ಶನ್(Darshan Thoogudeep) ಬಳ್ಳಾರಿ ಜೈಲಿನಲ್ಲಿ ನರಳಾಡುತ್ತಿದ್ದು, ಸದ್ಯದಲ್ಲೇ ಜೈಲಿಂದ ರಿಲೀಸ್ ಆಗಿ, ಜಾಮೀನು ಪಡೆದು ಹೊರಗೆ ಬರುತ್ತಾರೆ ಅಂತ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ.
-
Renukaswamy Murder Case: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತಂತೆ ಜಾಮೀನು ಪಡೆದಿದ್ದ ಮೂವರು ಆರೋಪಿಗಳು ಇಂದು (ಬುಧವಾರ) ಜೈಲಿನಿಂದ ಬಿಡುಗಡೆಯಾಗಿದ್ದಾರೆ.
-
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಗೆ 6 ದಿನ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಆದೇಶ ನೀಡಿದೆ.
