ಉಡುಪಿ : ಖ್ಯಾತ ಸಂಗೀತ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ, ಇಂದ್ರಾಳಿಯ ನಿವಾಸಿ ವಾಸುದೇವ ಭಟ್ ನಿಧನರಾಗಿದ್ದಾರೆ. ಉಡುಪಿಯಲ್ಲಿ ನಾದವೈಭವಂ ಎಂಬ ಕಲಾ ಸಂಘಟನೆಯನ್ನು ಹುಟ್ಟು ಹಾಕಿದ ಕೀರ್ತಿ ವಾಸುದೇವ ಭಟ್ ಅವರಿಗೆ ಸಲ್ಲುತ್ತದೆ. 1994 ರಲ್ಲಿ ಭುವನ ಜ್ಯೋತಿ ಎಂಬ …
Tag:
