ಭೀಕರ ಬೋಟ್ ಅಪಘಾತವೊಂದು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC) ನಲ್ಲಿ ಸಂಭವಿಸಿದ್ದು, ಲುಲೋಂಗಾ ನದಿಯಲ್ಲಿ 200 ಪ್ರಯಾಣಿಕರಿದ್ದ ಮೋಟಾರ್ ಬೋಟ್ ಮುಳುಗಿ, 145 ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ. ಇನ್ನುಳಿದಂತೆ 55 ಜನ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ. ಮೋಟಾರು …
Tag:
