Delhi: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಮತ್ತು ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನ ಪ್ರಕಾರ, ದೆಹಲಿಯ ರಸ್ತೆಗಳ ಮಣ್ಣು ಮತ್ತು ಧೂಳಿನಲ್ಲಿ ಕ್ಯಾನ್ಸರ್ ಮತ್ತು ಇತರ ಗಂಭೀರ ಕಾಯಿಲೆಗಳಿಗೆ ಕಾರಣವಾಗುವ 15 ವಿಷಕಾರಿ ಅಂಶಗಳಿವೆ.
Tag:
