Cricket: ಭಾರತೀಯ ಕ್ರಿಕೆಟ್ನ ಎಲ್ಲಾ ಸ್ವರೂಪಗಳಿಂದ ಹಠಾತ್ ನಿವೃತ್ತಿ ಘೋಷಿಸಿದ ಬಗ್ಗೆ ಅನುಭವಿ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರ ಮೌನ ಮುರಿದಿದ್ದಾರೆ
Resignation
-
News
Vice President : ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ – ಇನ್ಮುಂದೆ ಜಗದೀಪ್ ಧಂಖರ್ ಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳೇನು?
Vice President : ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧಂಖರ್ ಅವರು ದಿಢೀರ್ ರಾಜೀನಾಮೆ ನೀಡಿದ್ದು ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳು ಅಂಗೀಕರಿಸಿ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿ ಆಗಿದೆ.
-
Vice President : ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆರೋಗ್ಯ ಸಮಸ್ಯೆಯ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ಉಪರಾಷ್ಟ್ರಪತಿ ಯಾರಾಗುತ್ತಾರೆ ಎಂಬ ಕುತೂಹಲ ಹುಟ್ಟಿಕೊಂಡಿದೆ.
-
Delhi: ಹುಟ್ಟಿಕೊಂಡ ಕೆಲವೇ ಸಮಯದಲ್ಲಿ ದೇಶಾದ್ಯಂತ ಹೊಸ ಹುರುಪನ್ನು ಸೃಷ್ಟಿಸಿದ್ದ ಆಮ್ ಆದ್ಮಿ ಪಕ್ಷಕ್ಕೆ ದೆಹಲಿಯ 13 ಕೌನ್ಸಿಲರ್ ಗಳು ಶಾಕ್ ನೀಡಿದ್ದಾರೆ.
-
Dr G Parameshwar : ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಭಾರಿ ಸದ್ದು ಮಾಡುತ್ತಿದೆ. ಈ ನಡುವೆಯೇ ಗೃಹಮಂತ್ರಿ ಸ್ಥಾನಕ್ಕೆ ಪರಮೇಶ್ವರವರು ರಾಜೀನಾಮೆ ನೀಡುವ ಹೇಳಿಕೆ ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
-
Resignation: ಬೀಜಿಂಗ್: ಚೀನಾದಲ್ಲಿ ಬೆಕ್ಕೊಂದು ತನ್ನ ಒಡತಿಯ ರಾಜೀನಾಮೆ ಪತ್ರವನ್ನು ಇ-ಮೇಲ್ ಮೂಲಕ ಕಳುಹಿಸಿದ ಘಟನೆಯೊಂದು ನಡೆದಿದೆ. ಬೆಕ್ಕಿಗೆ ಚೆಲ್ಲಾಟ, ಇಲಿಗೆ ಪ್ರಾಣ ಸಂಕಟ ಅನ್ನೋ ರೀತಿಯಲ್ಲಿ ಇದೀಗ ಮಹಿಳೆ ತನ್ನ ಕೆಲಸ ಕಳೆದುಕೊಂಡಿದ್ದಾರೆ.
-
News
Karnataka Politics: ಮುಡಾ ಅರ್ಜಿ ವಜಾ – ಇಂದೇ ಸಿದ್ದರಾಮಯ್ಯ ರಾಜೀನಾಮೆ? ಮುಂದಿನ ಸಿಎಂ ಇವ್ರೆನಾ? ಡಿಕೆಶಿ ಅಲ್ವಾ?
Karnataka Politics: ಹೈಕೋರ್ಟ್ ಅರ್ಜಿ ವಜಾ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸದ್ಯದಲ್ಲೇ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆ ಇಂದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆ ಮೂಡಿದೆ.
-
Delhi: ಅರವಿಂದ್ ಕೇಜ್ರಿವಾಲ್(Arvind Kejriwal)ಮಂಗಳವಾರ ರಾಜೀನಾಮೆ ನೀಡುವುದು ಖಚಿತ ಎಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
-
Suresh Gopi: ನಟ, ರಾಜಕಾರಣಿ ಸುರೇಶ್ ಗೋಪಿ ಅವರು ತಮ್ಮ ಜವಾಬ್ದಾರಿಯಿಂದ ಮುಕ್ತರಾಗಲು ಬಯಸುತ್ತಿರುವುದಾಗಿ ಹೇಳುವ ಮಾಧ್ಯಮ ವರದಿಗಳನ್ನು ಅಲ್ಲಗಳೆದಿದ್ದಾರೆ.
-
Karnataka State Politics Updates
Congress Government: ದಿಢೀರ್ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಪ್ರಬಲ ನಾಯಕಿ – ಕೈ ಪಾಳಯದಲ್ಲಿ ಭಾರೀ ಸಂಚಲನ !!
ಸಚಿವೆಯಾಗಿದ್ದ ಚಂದ್ರ ಪ್ರಿಯಾಂಕಾ (Chandra Priyanka) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕೈ ಪಾಳಯದಲ್ಲಿ ಭಾರೀ ಸಂಚಲನ ಉಂಟುಮಾಡಿದೆ.
