ಬಿಜೆಪಿಯ ಗೌರವಾನ್ವಿತ ಹುದ್ದೆಯಲ್ಲಿರುವ ವಸತಿ ಸಚಿವ ವಿ.ಸೋಮಣ್ಣ ಅವರ ನಡೆಯಿಂದ ಬಿಜೆಪಿ ಪಾಳಯದಲ್ಲಿ ಇರಿಸು ಮುರಿಸಿನ ಸ್ಥಿತಿ ಎದುರಾಗಿದ್ದು, ಸಚಿವ ಇದೀಗ ಹೈ ಕಮಾಂಡ್ ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಿನ್ನೆ ತನ್ನ ಕಷ್ಟವನ್ನು ಹೇಳಿಕೊಳ್ಳಲು ಆಗಮಿಸಿದ ಮಹಿಳೆಯೊಬ್ಬರಿಗೆ, ವಸತಿ ಸಚಿವ ವಿ.ಸೋಮಣ್ಣ …
Tag:
