ಎಸ್ಎಸ್ಎಲ್ಸಿ ಫಲಿತಾಂಶ ಬೆನ್ನಲ್ಲಿಯೇ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಗ್ಗೆಯೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮುಂದಿನ ತಿಂಗಳು ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುವ ನಿರೀಕ್ಷೆ …
Result
-
ದಕ್ಷಿಣ ಕನ್ನಡ
SSLC ಫಲಿತಾಂಶ ಪ್ರಕಟ : 10 ವರ್ಷಗಳಲ್ಲೇ ದಾಖಲೆಯ ಫಲಿತಾಂಶ – ಈ ವರ್ಷವೂ ಬಾಲಕಿಯರದ್ದೇ ಮೇಲುಗೈ – ವಿಜಯಪುರ ಜಿಲ್ಲೆ ಟಾಪ್!!!
by Mallikaby Mallikaಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು …
-
EducationlatestNews
SSLC ಫಲಿತಾಂಶ: ಇಂದು ಮಧ್ಯಾಹ್ನ (ಮೇ.19) ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಪ್ರಕಟ – ಎಸ್ ಎಂ ಎಸ್ ಮೂಲಕ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ರವಾನೆ !!!
by Mallikaby Mallika2021-22ನೇ ಸಾಲಿನ ಕರ್ನಾಟಕ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಪರೀಕ್ಷಾ ಮಂಡಳಿಯು ಎಸ್ಎಸ್ ಎಲ್ಸಿ ಫಲಿತಾಂಶವನ್ನು ಮೇ 19, 2022( ಇಂದು) ರಂದು 1 ಗಂಟೆ ಬಳಿಕ ಬಿಡುಗಡೆ ಮಾಡಲಿದೆ. ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ …
-
Educationlatest
ಮೇ 20ರ ಒಳಗೆ ಹೊರಬೀಳಲಿದೆ ಎಸ್.ಎಸ್.ಎಲ್.ಸಿ ರಿಸಲ್ಟ್!! ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ-ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶದ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೇ 20ರೊಳಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಮೊದಲು ಮೇ 15ರ ಒಳಗೆ ಫಲಿತಾಂಶ ಹೊರಬೀಳುವ …
-
EducationlatestNews
SSLC ಫಲಿತಾಂಶದ ಕುರಿತು ವಿದ್ಯಾರ್ಥಿಗಳು, ಪೋಷಕರಿಗೆ ಬಹುಮುಖ್ಯ ಮಾಹಿತಿ
by Mallikaby Mallikaಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಮೇ 12 ರಂದು ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು. ಮೌಲ್ಯಮಾಪನ ಕಾರ್ಯ ಕೊಂಚ ವಿಳಂಬವಾದ ಕಾರಣ ಮೇ 15 ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು. ಮೇ 5 ರ ವೇಳೆಗೆ …
-
EducationlatestNews
ರಾಜ್ಯದ ‘ಪ್ರಥಮ ಪಿಯು ಪರೀಕ್ಷೆ ಫಲಿತಾಂಶ’ ಪ್ರಕಟ: ವೀಕ್ಷಿಸಲು ಈ ವಿಧಾನ ಅನುಸರಿಸಿ
by Mallikaby Mallikaಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಂದು, ಪದವಿ ಪೂರ್ವ ಪ್ರಮಾಣ ಪತ್ರ (ಪಿಯುಸಿ) ಪ್ರಥಮ ವರ್ಷದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು result.dkpucpa.com ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ನೋಡಬಹುದು. ಪ್ರಥಮ ಪಿಯು ವಾರ್ಷಿಕ …
-
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ನಡೆಯುತ್ತಿದ್ದು, ಈ ಬಾರಿ ಪರೀಕ್ಷೆಯ ಫಲಿತಾಂಶ ಬೇಗನೆ ನೀಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಿಯುಸಿ ಪರೀಕ್ಷೆಯ ಫಲಿತಾಂಶ ಜೂನ್ ಕೊನೆಯ ವಾರದಲ್ಲಿ ಹೊರಬೀಳಲಿದೆ ಎಂದು ಪಿಯು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ. ಪ್ರತಿ ವರ್ಷ …
-
ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಎಸ್ಎಸ್ಎಲ್ಸಿ ವೆಬ್ಸೈಟ್ನಲ್ಲಿ ಕೀ ಉತ್ತರಗಳನ್ನ ಪ್ರಕಟಿಸಲಾಗಿದೆ. ಸದ್ಯ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ತಾತ್ಕಾಲಿಕ ದಿನಾಂಕ ನಿಗಧಿ ಮಾಡಿದ್ದು ಮೇ 12ರಂದು ರಿಸಲ್ಟ್ ಬಿಡುಗಡೆಯಾಗಲಿದೆ ಎಂದಿದೆ. ಏಪ್ರಿಲ್ 12ರಿಂದಲೇ ವೆಬ್ಸೈಟ್ನಲ್ಲಿ ಕೀ ಉತ್ತರಗಳು ಪ್ರಕಟಿಸಲಾಗಿದ್ದು, ಆಕ್ಷೇಪಣೆ …
