ಉಳಿತಾಯ ಎಂಬುದು ಮನುಷ್ಯನ ಅವಿಭಾಜ್ಯ ಅಂಗ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಇಂದಿನ ದುಬಾರಿ ದುನಿಯಾದಲ್ಲಿ ಉಳಿತಾಯ ಎಂಬುದು ಇಲ್ಲದೆ ಹೋದರೆ ಬದುಕೇ ಕಷ್ಟ ಎನ್ನುವ ಮಟ್ಟಿಗೆ ತಲುಪಿದೆ. ದುಡಿಯಲು ಶಕ್ತಿ ಇರುವಾಗ ದುಡಿದು ಸಂಪಾದಿಸಿದರಷ್ಟೇ ಮುಂದಿನ ದಿನಗಳಲ್ಲಿ ಸಂತೋಷವಾಗಿ ಜೀವನ ನಡೆಸಲು …
Tag:
