ಬಯಸಿದ ಕೆಲಸ ಪಡೆಯಲು ಬಹಳಷ್ಟು ಕಷ್ಟ ಪಡಬೇಕಾಗುತ್ತದೆ. ಆದರೆ ಇದೀಗ ಉದ್ಯೋಗಾಕಾಂಕ್ಷಿಗಳಿಗೆ )Job Alert) ಸಿಹಿ ಸುದ್ದಿ ಇಲ್ಲಿದೆ.
Revenue department
-
News
Revenue department: ಸರ್ಕಾರಿ ಜಾಗದಲ್ಲಿ ಹೊಲ, ಗದ್ದೆ, ಮನೆಗಳನ್ನು ಹೊಂದಿದ್ದೀರಾ? ಹಾಗಿದ್ರೆ ಸರ್ಕಾರದಿಂದ ಬಂತು ಹೊಸ ರೂಲ್ಸ್ !!
by ಹೊಸಕನ್ನಡby ಹೊಸಕನ್ನಡಸರ್ಕಾರಿ ಜಮೀನಿನಲ್ಲಿ(Government land)ಮನೆ ಕಟ್ಟಿಕೊಂಡು, ಉಳುಮೆ ಮಾಡಿಕೊಂಡು, ಹೊಲ-ಗದ್ದೆ ನೋಡಿಕೊಂಡಿರುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮ ತಂದಿದ್ದು, ಜೊತೆಗೆ ಸಿಹಿ ಸುದ್ದಿಯನ್ನು ಕೊಟ್ಟಿದೆ.
-
-
Karnataka State Politics Updates
Congress: ಸರಕಾರಿ ಜಮೀನು ಆರ್ಎಸ್ಎಸ್ಗೆ ಹಂಚಿಕೆ ಮಾಡಿದ ಬಿಜೆಪಿ; ವಿವಾದಿತ ಭೂಮಿಯನ್ನು ಶಾರ್ಟ್ಲಿಸ್ಟ್ ಮಾಡಲು ತಯಾರದ ಕಾಂಗ್ರೆಸ್ ಸರಕಾರ
by Mallikaby Mallikaಬಿಜೆಪಿ ಸರಕಾರ ತನ್ನ ಅಧಿಕಾರವಧಿಯಲ್ಲಿ ಆರ್ಎಸ್ಎಸ್ ಮತ್ತು ಅದರ ಅಂಗಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡಿದೆ ಎನ್ನಲಾಗಿದೆ
-
ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದಂತ ಜನತೆಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಖಾಸಗಿ ಜಮೀನುಗಳಲ್ಲಿ ( Private Lands ) ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು …
-
ಗ್ರಾಮಲೆಕ್ಕಿಗರ ಹುದ್ದೆಗೆ ( Village Accountant Recruitment ) ಇಲ್ಲಿಯವರೆಗೆ ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ( Second PUC ) ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ …
-
ದೇಶದ ಬೆನ್ನೆಲುಬು ಆಗಿರುವ ರೈತರಿಗೆ ರಾಜ್ಯ ಸರ್ಕಾರವು ಅವರ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಹಲವಾರು ರೀತಿಯ ಯೋಜನೆಗಳು ಹಾಗೂ ಹೊಸ ಹೊಸ ರೀತಿಯ ಅಪ್ಲಿಕೇಶನ್ ಗಳನ್ನು ಉಪಯೋಗಿಸಿ ತಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಅಂತಹ ಹಲವಾರು ಪ್ರಯತ್ನಗಳಲ್ಲಿ ಈ ಸ್ಕೆಚ್ …
-
Karnataka State Politics UpdateslatestNewsಬೆಂಗಳೂರು
ಕಂದಾಯ ಇಲಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ| 15-20 ವರ್ಷಗಳ ಕಡತಗಳಿಗೆ ಶೀಘ್ರ ಪರಿಹಾರ- ಆರ್ ಅಶೋಕ್
ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಸುಮಾರು 15-20 ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡುವ ಕೆಲಸವನ್ನು ಆರ್ ಅಶೋಕ್ ಪ್ರಾರಂಭಿಸಿದ್ದಾರೆ. ಈ ಮೂಲಕ ಜನತೆಗೆ ಅನುಕೂಲಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್ ಅಶೋಕ್ ಪ್ರಾರಂಭಿಸಲಿದ್ದಾರೆ. ಮಾಧ್ಯಮಗಳಿಗೆ …
-
Jobs
ರೆವಿನ್ಯೂ ಡಿಪಾರ್ಟ್ಮೆಂಟ್ ( ಕಂದಾಯ ಇಲಾಖೆ) ನಿಂದ ಉದ್ಯೋಗ | ಬಿಇ, ಬಿಟೆಕ್ ಆದವರಿಗೆ ಆದ್ಯ ತೆ|ಅರ್ಜಿ ಸಲ್ಲಿಸಲು ಫೆ.11 ಕೊನೆಯ ದಿನಾಂಕ
ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸಾಫ್ಟ್ ವೇರ್ ಡೆವಲಪರ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಉದ್ಯೋಗ ಸಂಸ್ಥೆ : ಕಂದಾಯ …
-
News
ಹೊಸವರ್ಷಕ್ಕೆ ಕಂದಾಯ ಇಲಾಖೆಯಿಂದ ಬಂಪರ್ ಬಹುಮಾನ | ಆಸ್ತಿ ನೋಂದಣಿ ಮಾಡುವವರಿಗೆ 10% ಡಿಸ್ಕೌಂಟ್ !!
by ಹೊಸಕನ್ನಡby ಹೊಸಕನ್ನಡಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹೊಸವರ್ಷಕ್ಕೆ ಕಂದಾಯ ಇಲಾಖೆ ಬಂಪರ್ ಗಿಫ್ಟ್ ನೀಡಿದೆ. ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡುತ್ತಾರೆ, ಅಂತಹವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಿ ಆದೇಶ ಹೊರಡಿಸಲಾಗಿದೆ. ಅಗ್ರಿಮೆಂಟ್ …
