ಹಲವು ಸೌಲಭ್ಯಗಳಿಂದ ವಂಚಿತರಾಗಿರುವ ಲಂಬಾಣಿ ತಾಂಡಾ ಹಾಗೂ ಕುರುಬರಹಟ್ಟಿಗಳಿಗೆ ಕಾಯಕಲ್ಪ ನೀಡಲು ಕರ್ನಾಟಕ ಸರ್ಕಾರ ಮುಂದೆ ಬಂದಿದೆ. ರಾಜ್ಯದಲ್ಲಿ ಒಟ್ಟು 3227 ಇಂಥ ಜನವಸತಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 1847 ಜನವಸತಿಗಳನ್ನು ಕಂದಾಯಗ್ರಾಮಗಳೆಂದು ಘೋಷಿಸಲು ಅಧಿಸೂಚನೆ ಹೊರಡಿಸಲಾಗುವುದು. ಸರ್ಕಾರವು ಗೆಜೆಟ್ ನೋಟಿಫಿಕೇಶನ್ …
Tag:
