Durgapur: ದುರ್ಗಾಪುರದ ಖಾಸಗಿ ಆಸ್ಪತ್ರೆಯ ಬಳಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ
Tag:
RG Kar Rape Case
-
Crime
RG Kar Rape Case: ಕೋಲ್ಕತ್ತಾ ತರಬೇತಿ ವೈದ್ಯೆಯ ಅತ್ಯಾಚಾರ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
RG Kar Rape Case: ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಸೋಮವಾರ (ಜನವರಿ 20) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಹಿಳಾ ವೈದ್ಯೆಯ ಕೊಲೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪರಾಧಿ ಸಂಜಯ್ ರಾಯ್ಗೆ ಕೋರ್ಟ್ ಶಿಕ್ಷೆ ವಿಧಿಸಿದೆ.
