Anna Bhagya Scheme: ಪಡಿತರ ಚೀಟಿದಾರರಿಗೆ(Ration Card Holder)ಅಕ್ಕಿ (Rice)ಬದಲು ಹಣ ನೀಡುವುದರಿಂದ ನ್ಯಾಯಬೆಲೆ ಅಂಗಡಿ(Ration Shop)ಮಾಲೀಕರಿಗೆ ಕಮಿಷನ್ ಸಿಗುತ್ತಿಲ್ಲ. ಹೀಗಾಗಿ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿ ಮಾಲೀಕರು 10 ಕೆಜಿ ಅಕ್ಕಿಯನ್ನೇ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ(Anna Bhagya …
Tag:
