ಕಾಂತಾರ ಸಿನೆಮಾ ಎಲ್ಲೆಡೆ ಪ್ರಖ್ಯಾತಿ ಪಡೆದದ್ದಲ್ಲದೆ, ತನ್ನ ಹವಾ ಎಷ್ಟರಮಟ್ಟಿಗೆ ಕಾಯ್ದು ಕೊಂಡಿದೆ ಎಂಬುದಕ್ಕೆ ಜೀವಂತ ದೃಷ್ಟಾಂತ ಎಂಬಂತೆ ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ಲೈನ್ ಮ್ಯಾಗಜಿನ್ನಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡು ಜಗತ್ತಿನ ಹೆಮ್ಮೆಯ ಗರಿಯನ್ನು ತನ್ನತ್ತ ಬಾಚಿಕೊಂಡಿದೆ. ಹೌದು!! ಕಾಂತಾರ ಸಿನಿಮಾ ವಿಶ್ವದಾದ್ಯಂತ …
Rishab shetty
-
Breaking Entertainment News KannadaEntertainmentlatestNews
Kantara OTT Release : ಬಂದೇ ಬಿಡ್ತು ಪ್ರೈಮ್ ನಲ್ಲಿ ಕಾಂತಾರ !
ಎಲ್ಲೆಡೆ ಸಂಚಲನ ಮೂಡಿಸಿದ್ದ ಕನ್ನಡದ ಹಿಟ್ ಸಿನಿಮಾ ಕಾಂತಾರ ಓಟಿಟಿಯಲ್ಲಿ ಯಾವಾಗ ಬರುತ್ತೆ ಎಂದು ಕಾತುರದಿಂದ ಎದುರು ನೋಡುತ್ತಿದ್ದಾರೆ. ಈ ನಡುವೆ ಗಾಳಿ ಸುದ್ದಿಗಳು ಹರಿದಾಡುತ್ತಿದ್ದು, ಅಮೆಜಾನ್ ಪ್ರೈಮ್ನಲ್ಲಿ ಸಿನಿಮಾ ನೋಡಬಹುದಾದರೂ ಕೂಡ ಕೆಲವೊಂದು ಕಂಡೀಷನ್ಸ್ ಗಳು ಅಪ್ಲೈ ಆಗುತ್ತವೆ ಎನ್ನಲಾಗುತ್ತಿದೆ. …
-
Breaking Entertainment News KannadalatestNews
Kantara : ಕರಾವಳಿಗರೇ ಗಮನಿಸಿ | ತುಳು ಭಾಷೆಯಲ್ಲಿ ರಿಲೀಸ್ ಆಗಲಿದೆ ಕಾಂತಾರ!
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ವಿಶ್ವದ ಎಲ್ಲೆಡೆ ಅಪಾರ ಮೆಚ್ಚುಗೆಯನ್ನು ಗಳಿಸುತ್ತಿದೆ. ಅಷ್ಟೇ ಮಾತ್ರವಲ್ಲದೆ ವರ್ಲ್ಡ್ ವೈಡ್ ಕಲೆಕ್ಷನ್ 361 ಕೋಟಿ ರೂ. ಕಲೆಕ್ಷನ್ ಮಾಡಿ ರಿಷಬ್ ಶೆಟ್ಟಿ ಸಿನಿಮಾ ಮುನ್ನುಗ್ಗುತ್ತಿದೆ. ಸಿನಿಮಾ ರಿಲೀಸ್ ಆಗಿ 50 ದಿನಗಳು …
-
ಹೊಸ ಕನ್ನಡ ; ಕನ್ನಡದ ‘ಕಾಂತಾರ’ ಸಿನಿಮಾ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ತುಳುನಾಡಿನ ಪರಂಪರೆಯನ್ನು ಬಿಂಬಿಸುವ ಈ ಚಿತ್ರಕ್ಕೆ ರಿಷಬ್ ಶೆಟ್ಟಿ (Rishab Shetty) ನಿರ್ದೇಶನ ಮಾಡಿದ್ದಾರೆ. ಹೀರೋ ಆಗಿಯೂ ಅವರು ನಟಿಸಿದ್ದಾರೆ. …
-
Breaking Entertainment News KannadalatestNews
‘ವರಾಹ ರೂಪಂ’ ಹಾಡಿನ ಕಾಪಿ ವಿವಾದ | ಇದನ್ನು ಓದಿ ನಂತರ ವಿಮರ್ಶೆ ಮಾಡಿ!
‘ಕಾಂತಾರ’ ಇದೀಗ ಹಲವಾರು ರೀತಿಯ ವಿವಾದಕ್ಕೆ ಸಿಲುಕಿಕೊಂಡಿದೆ. ಅದರಲ್ಲಿ ಕಾಪಿರೈಟ್ ವಿವಾದವೂ ಒಂದಾಗಿದ್ದು, ಇದೀಗ ನ್ಯಾಯಾಲಯದ ಆದೇಶದ ಮೇರೆಗೆ ಚಿತ್ರತಂಡವು ಯೂಟ್ಯೂಬ್ ಹಾಗೂ ಮ್ಯೂಸಿಕ್ ಆ್ಯಪ್ ಗಳಿಂದ ‘ವರಾಹ ರೂಪಂ’ ಹಾಡನ್ನು ಡಿಲೀಟ್ ಮಾಡುವಂತಾಗಿದೆ. ಸಿನಿಮಾದಲ್ಲಿ ಈ ಹಾಡಿನ ಪಾತ್ರ ಬಹಳಷ್ಟಿತ್ತು. …
-
Breaking Entertainment News KannadaInterestinglatestNews
ಅಭಿಮಾನಿ ಕಲ್ಪನೆಯಲ್ಲಿ ಕಾಂತಾರದ ಶಿವ | ‘ಪುನೀತ್’ ಶಿವನಾಗಿ ಮೂಡಿದಾಗ !!!
ಎಲ್ಲೆಡೆ ಧೂಳೆಬ್ಬಿಸಿದ್ದ ಕಾಂತಾರ ಸಿನಿಮಾ ಕರಾವಳಿಯ ಅದ್ಭುತ ಕಲಾವಿದ ರಿಷಬ್ ಶೆಟ್ಟಿಯ ನಟನೆಯಲ್ಲಿ ಹೊರ ಹೊಮ್ಮಿದೆ. ರಿಷಬ್ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ಬಗ್ಗೆ ಪರಭಾಷೆ ಮಂದಿ ಕೂಡ ಶಹಭಾಷ್ಗಿರಿ ನೀಡಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ 300 …
-
Breaking Entertainment News KannadalatestNews
Kantara : ಕರ್ನಾಟಕದಲ್ಲಿ ಕಾಂತಾರ ಸಿನಿಮಾದ ಬರೋಬ್ಬರಿ ಒಂದು ಕೋಟಿ ಟಿಕೆಟ್ ಸೇಲ್ | ಒಟ್ಟು ಕಲೆಕ್ಷನ್ ಎಷ್ಟು ಗೊತ್ತಾ?
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಜನರ ಮನದಲ್ಲಿ ಅಚ್ಚೊತ್ತಿದೆ. ಅಷ್ಟೇ ಅಲ್ಲದೆ, ಇದುವರೆಗೆ ಹಲವಾರು ದಾಖಲೆಗಳನ್ನು ಉಡೀಸ್ ಮಾಡಿದೆ. ಇದೀಗ ‘ಕಾಂತಾರ’ ದಿಂದ ಹೊಸದೊಂದು ದಾಖಲೆ ನಿರ್ಮಾಣವಾಗಿದೆ. ಕರ್ನಾಟಕದಲ್ಲಿ 77 ಲಕ್ಷ …
-
Breaking Entertainment News KannadaInteresting
ಕಡೆಗೂ ಮೌನ ಮುರಿದ ರಿಷಬ್ ಶೆಟ್ಟಿ | ನಟಿಸಲು ಸಮಂತಾ ಜೊತೆ ಯಸ್ ರಶ್ಮಿಕಾ ಜೊತೆ ನೊ ಎಂದ ಕಾಂತಾರ ನಟ!!!
ಎಲ್ಲೆಡೆಯೂ ಅಬ್ಬರಿಸಿದ ಕಾಂತಾರದ ಹವಾ ಇನ್ನೂ ಕಡಿಮೆಯಾಗಿಲ್ಲ. ಈ ನಡುವೆ ಕರಾವಳಿಯ ಪ್ರತಿಭೆ ರಿಷಬ್ ಶೆಟ್ಟಿಯ ನಟನೆಗೆ ಪ್ರಶಂಸನೆಯ ಸುರಿಮಳೆ ಸುರಿಸಿ ಫ್ಯಾನ್ ಇಂಡಿಯಾ ಆಗಿಬಿಟ್ಟಿದ್ದಾರೆ. ‘ಕಾಂತಾರ’ ಸಿನಿಮಾ ಒಟ್ಟು 350 ಕೋಟಿ ರೂ. ಗಿಂತ ಅಧಿಕ ಕಲೆಕ್ಷನ್ ಮಾಡಿದ್ದು, ರಿಷಬ್ …
-
Breaking Entertainment News KannadaInterestinglatestNews
Rishab Shetty – Kamblihula : ಕಂಬ್ಳಿಹುಳ ಚಿತ್ರತಂಡಕ್ಕೆ ರಿಷಬ್ ಶೆಟ್ಟಿ ಸಾಥ್!!!
ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿ ಅಬ್ಬರಿಸಿದ ಕಾಂತಾರ ಸಿನಿಮಾದ ನಡುವೆ ಕೆಲವೊಂದು ಸಿನಿಮಾಗಳು ರಿಲೀಸ್ ಆಗಲು ಕಾತುರದಿಂದ ಕಾಯುತ್ತಿದ್ದವು. ಈ ನಡುವೆ ಸ್ಯಾಂಡಲ್ವುಡ್ನಲ್ಲಿ ಕಂಬ್ಳಿ ಹುಳ ಸಿನಿಮಾ ಸಖತ್ ಸದ್ದು ಮಾಡುತ್ತಿದ್ದು, ಇದೀಗ ಈ ಸಿನಿಮಾದ ಬಗ್ಗೆ ನಟ ರಿಷಬ್ …
-
Breaking Entertainment News KannadaEntertainment
OTT ಯಲ್ಲಿ ಕಾಂತಾರ ರಿಲೀಸ್’ಗೆ ಕ್ಷಣಗಣನೆ | ರಿಲೀಸ್ ಡೇಟ್ ಫಿಕ್ಸ್
ಸ್ಯಾಂಡಲ್ ವುಡ್ ನಲ್ಲಿ ಶುರುವಾಗಿ ಎಲ್ಲಾ ‘ವುಡ್ ‘ ಗಳಲ್ಲೂ ಇದ್ದ ಸಾರ್ವಕಾಲಿಕ ದಾಖಲೆಗಳನ್ನು ಉಡೀಸ್ ಮಾಡಿ ಮುನ್ನುಗ್ಗುತ್ತಿರುವ ಕಾಂತಾರ ಚಿತ್ರ ದಿನದಿಂದ ದಿನಕ್ಕೆ ತನ್ನ ಕ್ರೇಜ್’ನ್ನು ಹೆಚ್ಚಿಸಿಕೊಳ್ಳುತ್ತಿದೆ. ಪ್ರೇಕ್ಷಕರು ಮಾತ್ರವಲ್ಲದೇ ಸಿನಿ ಜಗತ್ತಿನ ಗಣ್ಯಾತಿ ಗಣ್ಯರು ಸಹ ಕಾಂತಾರದ ಸೊಗಸಿಗೆ …
