ಬೆಂಗಳೂರು : ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಇದ್ದ ಜಿಟಿಜಿಟಿ ಮಳೆ ಅಂತ್ಯಗೊಂಡಿದೆ. ಬಿಸಿಲು ಬೆಳಗ್ಗೆ ಮತ್ತು ರಾತ್ರಿ ಮಂಜು ಮುಸುಕಿದ ವಾತಾವರಣ ಕಂಡು ಬರುತ್ತಿದೆ. ಇದು ನಗರದಲ್ಲಿ ಚಳಿಯ ಪ್ರಮಾಣ ಏರಿಕೆ ಆಗುವುದರ ಮುನ್ಸೂಚನೆಯಾಗಿದೆ. ಸೋಮವಾರ ನಗರದಾದ್ಯಂತ ಬೆಳಗ್ಗೆ ಮಂಜು ಕವಿದ …
Tag:
