ಯುವಕನೋರ್ವ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ವೇಣೂರಿನ ಸರೋಜಾ ಎಂಬವರ ಪುತ್ರ ಚಂದ್ರಶೇಖರ್ (22) ಎಂದು ಗುರುತಿಸಲಾಗಿದೆ. ಈತ ಶ್ರೀನಿಧಿ ಎಂಟರ್ಪ್ರೈಸಸ್ ಅಲ್ಲಿ ಕೆಲಸ ಮಾಡುತ್ತಿದ್ದು, ಶಾಮಿಯಾನದ ಪೆಂಡಲ್ ಗಳನ್ನು ತೊಳೆಯಲು …
Tag:
River
-
ಸುಳ್ಯ: ಇಲ್ಲಿನ ಉಬರಡ್ಕ ಗ್ರಾಮದ ಕುತ್ತಮೊಟ್ಟೆಯಲ್ಲಿ ವ್ಯಕ್ತಿಯೊಬ್ಬರು ಹೊಳೆಗೆ ಸ್ನಾನಕ್ಕಿಳಿದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.24 ರಂದು ನಡೆದಿದೆ. ಉಬರಡ್ಕ ಕುತ್ತಮೊಟ್ಟೆ ನಿವಾಸಿ ರಾಮ (63 ವರ್ಷ) ಎಂಬವರು ಮನೆಯ ಪಕ್ಕದಲ್ಲಿರುವ ಹೊಳೆಗೆ ಸ್ಥಾನಕ್ಕೆಂದು ತೆರಳಿದ್ದರು ಅವರು ವಾಪಸು ಬಾರದೆ …
-
ಉಡುಪಿ : ಹೊಳೆಯಲ್ಲಿ ಈಜಾಡುತ್ತಿದ್ದ ವೇಳೆ ಓರ್ವ ಬಾಲಕ ಸಹಿತ ಇಬ್ಬರು ನೀರಿನಲ್ಲಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಉಗ್ಲೆಲ್ ಬೆಟ್ಟು ಮಡಿಸಾಲು ಎಂಬಲ್ಲಿ ನಡೆದಿದೆ. ಮೃತರನ್ನು ಚಾಂತಾರು ನಿವಾಸಿ ಉದಯ ಕುಮಾರ್ ಎಂಬವರ ಪುತ್ರ ಶ್ರೇಯಸ್(18) ಹಾಗೂ ವಾರಂಬಳ್ಳಿಯ …
Older Posts
